ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮೋದಿ ಕಚೇರಿಗೆ ಚೀನಾದಿಂದ ಕನ್ನ!
Feb 23 2024, 01:48 AM IST
ಐ-ಸೂನ್ ಎಂಬ ಸೈಬರ್ ಸೆಕ್ಯುರಿಟಿ ಕಂಪನಿಯ ಸೇವೆ ಪಡೆದಿರುವ ಚೀನಾ ಭಾರತದ ಮಾಹಿತಿಗಳನ್ನು ಹ್ಯಾಕ್ ಮಾಡಿ ಚೀನಾಕ್ಕೆ ತಜ್ಞರು ನೀಡಿದ್ದಾರೆ. ಭಾರತ ಮಾತ್ರವಲ್ಲದೆ ವಿವಿಧ ದೇಶಗಳ ಮಾಹಿತಿಗೂ ಈ ಕಂಪನಿ ಕನ್ನ ಹಾಕಲಾಗಿದೆ. ಹ್ಯಾಕ್ ಮಾಡಲಾದ ಮಾಹಿತಿ ಗಿಟ್ ಹಬ್ ಎಂಬ ಹ್ಯಾಕರ್‌ಗಳಿಂದ ಲೀಕ್ ಆಗಿದ್ದು, ಈ ಬೆಳವಣಿಗೆಯಿಂದ ಚೀನಾ ಸರ್ಕಾರಕ್ಕೆ ಶಾಕ್ ಆಗಿದ್ದು ತನಿಖೆ ಆರಂಭಿಸಿದೆ.
ನನಗೆ ಕೋವಿಡ್ ಬಂದಾಗ ಮೋದಿ ನೆರವಾಗಿದ್ದರು: ಸಿಜೆಐ ಚಂದ್ರಚೂಡ್
Feb 23 2024, 01:46 AM IST
ನನಗೆ ಕೋವಿಡ್ ಸೋಂಕು ತಗುಲಿದಾಗ ಪ್ರಧಾನಿ ಮೋದಿ ನನ್ನನ್ನು ವಿಚಾರಿಸಿ ನನಗೆ ಆಯುಷ್ ವೈದ್ಯರನ್ನು ಗೊತ್ತು ಮಾಡುವ ಮೂಲಕ ಸೋಂಕಿನಿಂದ ಬೇಗ ಗುಣಮುಖವಾಗಲು ನೆರವು ನೀಡಿದ್ದಾಗಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ತಿಳಿಸಿದ್ದಾರೆ.
ಮತ್ತೊಮ್ಮೆ ಮೋದಿ ಸರ್ಕಾರಕ್ಕೆ ಸಂಕಲ್ಪ ಮಾಡಬೇಕು: ಗೋಪಾಲಯ್ಯ
Feb 23 2024, 01:45 AM IST
ನಗರದ ಭದ್ರಮ್ಮ ವೃತ್ತದ ಬಳಿ ಜಿಲ್ಲಾ ಬಿಜೆಪಿಯ ನೂತನ ಕಾರ್ಯಾಲಯ ಆರಂಭವಾಯಿತು. ಎರಡು ದಿನಕಾಲ ನಡೆದ ವಿವಿಧ ಹೋಮ, ಪೂಜೆ ನಂತರ ಗುರುವಾರ ಕಾರ್ಯಾಲಯ ಉದ್ಘಾಟನೆ ಮಾಡಿದ ಪಕ್ಷದ ನಾಯಕರು.
ಮೋದಿ ನಾಯಕತ್ವದಲ್ಲಿ ಭಾರತ ವಿಶ್ವಗುರು: ಶಿವರಾಜ್ ಸಿಂಗ್ ಚೌಹಾಣ್ ವಿಶ್ವಾಸ
Feb 22 2024, 01:54 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್‍ಡಿಎ 400 ಕ್ಷೇತ್ರಗಳಲ್ಲಿ ಗೆಲ್ಲುವ ಮೋದಿಯವರ ಸಂಕಲ್ಪ ಈಡೇರಬೇಕಿದೆ: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್
ಮಾ.3ಕ್ಕೆ ಸಚಿವರ ಜತೆ ಮೋದಿ ಸಭೆ: ಚುನಾವಣೆ ಫಿಕ್ಸ್?
Feb 22 2024, 01:53 AM IST
ಲೋಕಸಭಾ ಚುನಾವಣೆ ಘೋಷಣೆಗೆ ಕೆಲವು ದಿನಗಳು ಬಾಕಿ ಇರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 3ರಂದು ಕೇಂದ್ರ ಮಂತ್ರಿ ಪರಿಷತ್ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಸಂಪುಟ ದರ್ಜೆ ಹಾಗೂ ಎಲ್ಲ ರಾಜ್ಯ ದರ್ಜೆ ಸಚಿವರು ಭಾಗಿಯಾಗಲಿದ್ದಾರೆ.
ಮೋದಿ ಮತ್ತೆ ಅಧಿಕಾರಕ್ಕೆ ಬಂದ್ರೆ ಡಿಕ್ಟೇಟರ್‌ಶಿಪ್ ರೂಲ್ : ಡಾ ಮಲ್ಲಿಕಾರ್ಜುನ ಖರ್ಗೆ
Feb 22 2024, 01:48 AM IST
ಮೋದಿ ಅವರಿಗೆ ಡಿಕ್ಟೇಟರ್‌ಶಿಪ್ ರೂಲ್ ತರುವ ಇಚ್ಛೆ ಇದ್ದಂತೆ ಕಾಣುತ್ತಿದೆ, ಜನ ಇದನ್ನು ತಿಳಿದುಕೊಳ್ಳಬೇಕು. ಮೋದಿ ಇದ್ರೆ ದೇಶ ನಡೆಯುತ್ತೆ ಅನ್ನೋ ಗುಂಗು ಹಲವರಲ್ಲಿದೆ.
ಮೋದಿ ಜನಪ್ರಿಯತೆಗೆ ಕಾಂಗ್ರೆಸ್ಸಿಗರು ಕಂಗಾಲು: ಚಕ್ರವರ್ತಿ ಸೂಲಿಬೆಲೆ
Feb 22 2024, 01:47 AM IST
ದೇಶದ ಮಹಿಳೆಯರು, ಮಕ್ಕಳು, ಕಾರ್ಮಿಕರು, ರೈತರ ಪ್ರಗತಿಗಾಗಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನಾನಾ ಯೋಜನೆಗಳನ್ನು ಜಾರಿಗೊಳಿಸಿದೆ.
ಅಂಗವೈಕಲ್ಯ ತಡೆಗೆ ಮೋದಿ ಸರ್ಕಾರ ಒತ್ತು: ಡಾ.ಜಿ.ಎಂ.ಸಿದ್ದೇಶ್ವರ
Feb 22 2024, 01:46 AM IST
ದಾವಣಗೆರೆ ತಾಲೂಕು ವಡ್ಡಿನಹಳ್ಳಿ ಗ್ರಾಮದಲ್ಲಿ 25 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾದ ಸಿಆರ್‌ಸಿ ಕೇಂದ್ರವನ್ನು ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಉದ್ಘಾಟಿಸಿದರು.
ಕೇಂದ್ರದಿಂದ ಬೆಂಗಳೂರು ವಿವಿಗೆ ₹100 ಕೋಟಿ ಅನುದಾನ; ಮೋದಿ ಘೋಷಣೆ
Feb 21 2024, 02:11 AM IST
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ವಿ.ಬಿ.ಕುಟಿನೋ ಸಭಾಂಗಣದಲ್ಲಿ ಮಂಗಳವಾರ ಪ್ರಧಾನಮಂತ್ರಿ ಮೋದಿ ಅವರಿಂದ ‘ಪ್ರಧಾನಮಂತ್ರಿ ಉನ್ನತ ಶಿಕ್ಷಣ ಅಭಿಯಾನ’ (ಪಿಎಂ-ಉಷಾ) ಯೋಜನೆಯ ವರ್ಚ್ಯುವಲ್ ಚಾಲನೆ
ದೇಶದ ಅತಿ ಉದ್ದದ ರೈಲು ಸುರಂಗಕ್ಕೆ ಮೋದಿ ಚಾಲನೆ
Feb 21 2024, 02:05 AM IST
14 ವರ್ಷದಿಂದ ನಿರ್ಮಾಣವಾಗುತ್ತಿದ್ದ 12.77 ಕಿ.ಮೀ. ಸುರಂಗ ಉದ್ಘಾಟನೆಯಾಗಿದೆ. ಸುರಂಗದಲ್ಲಿ ಪ್ರತಿ 375 ಮೀಟರ್‌ಗೆ ಒಂದು ಎಸ್ಕೇಪ್ ಟನಲ್, ನೀರು ವ್ಯವಸ್ಥೆಯಿದೆ. ಇದರ ಜೊತೆಗೆ ಕಾಶ್ಮೀರ ಕಣಿವೆಯ ಮೊದಲ ಎಲೆಕ್ಟ್ರಿಕ್ ರೈಲಿಗೂ ಪ್ರಧಾನಿ ಮೋದಿ ಹಸಿರು ನಿಶಾನೆ ತೋರಿಸಿದ್ದಾರೆ.
< previous
1
...
151
152
153
154
155
156
157
158
159
...
178
next >
More Trending News
Top Stories
ವಿದೇಶಿ ಪ್ರಜೆ ಆಗಿದ್ದಾಗಲೂ ವೋಟರ್ ಲಿಸ್ಟಲ್ಲಿ ಸೋನಿಯಾ ಹೆಸರಿತ್ತು: ಬಿಜೆಪಿ
ಆನ್‌ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್‌ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್