ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಮೋದಿ ಸಂಕಲ್ಪ:ಪಿ.ಎಚ್. ಪೂಜಾರ
Jan 10 2024, 01:46 AM ISTಬಾಗಲಕೋಟೆ: ರಬಕವಿ-ಬನಹಟ್ಟಿ ತಾಲೂಕಿನ ಡವಳೇಶ್ವರ ಗ್ರಾಮ ಪಂಚಾಯತಿಯಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಜಾಗೃತಿ ಮೂಡಿಸಲು ಮಂಗಳವಾರ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ನಡೆಯಿತು. ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ, ಶಾಸಕ ಸಿದ್ದು ಸವದಿ ಮಾತನಾಡಿ, ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಮಾಹಿತಿ ನೀಡಿದರು.