• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ಮೋದಿ, ಬಿಜೆಪಿಯಿಂದ ಮಹಿಳೆಯರ ಸಬಲೀಕರಣ: ಸುಜಾತ ಶಿಂಧೆ

Feb 19 2024, 01:32 AM IST
ಬಾಗಲಕೋಟೆ: ಬಾಗಲಕೋಟೆ ಬ್ಲಾಕ್‌ ಬಿಜೆಪಿ ವತಿಯಿಂದ ಬಿವಿವಿ ಸಂಘದ ಮಿನಿ ಸಭಾಂಗಣದಲ್ಲಿ ಆಯೋಜಿಸಿದ್ದ ಶಕ್ತಿ ವಂದನ ಅಭಿಯಾನ-2024 ಕಾರ್ಯಕ್ರಮಕ್ಕೆ ಭಾರತ ಮಾತೆಗೆ ಪುಷ್ಪಾಂಜಲಿ ಸಲ್ಲಿಸುವ ಮೂಲಕ ಶಕ್ತಿ ವಂದನ ಕಾರ್ಯಕ್ರಮದ ಉಸ್ತುವಾರಿ ಸುಜಾತ ಶಿಂಧೆ ಚಾಲನೆ ನೀಡಿ ಮಾತನಾಡಿ, ಮಹಿಳೆಯರ ಭದ್ರತೆ ಹಾಗೂ ಮಹಿಳೆಯರ ಸಬಲೀಕರಣಕ್ಕಾಗಿ ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿಯಾಗುವುದು ಅಗತ್ಯವಾಗಿದೆ ಎಂದು ಹೇಳಿದರು.

ಎಲೆಕ್ಷನ್‌ ಗೆಲ್ಲಲು ಮೋದಿ 370, 370, 370 ಮಂತ್ರ!

Feb 18 2024, 01:36 AM IST

ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಏಕಾಂಗಿಯಾಗಿ 370 ಸ್ಥಾನ ಗೆಲ್ಲುವುದು ಪಕ್ಷದ ಸಂಸ್ಥಾಪಕರಾದ ಶ್ಯಾಮ್‌ ಪ್ರಸಾದ್‌ ಮುಖರ್ಜಿ ಅವರಿಗೆ ನಾವು ಸಲ್ಲಿಸುವ ಗೌರವವಾಗಲಿದೆ. ಈ ನಿಟ್ಟಿನಲ್ಲಿ ಪಕ್ಷದ ನಾಯಕರೂ, ಕಾರ್ಯಕರ್ತರೂ ಶ್ರಮ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿದ್ದಾರೆ. 

ರೈತರಿಗೆ ಮೋದಿ ಸರ್ಕಾರ ಶಾಪವಿದ್ದಂತೆ: ಖರ್ಗೆ ಕಿಡಿ

Feb 18 2024, 01:30 AM IST
750 ರೈತರಿಗೆ ಸಾವಿಗೆ ಮೋದಿ ಸರ್ಕಾರವೇ ಕಾರಣವೆಂದು ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದ್ದಾರೆ.

ಒಬ್ಬೊಬ್ಬರೇ ಕಾಂಗ್ರೆಸ್‌ ಬಿಡುತ್ತಿದ್ದಾರೆ, ಒಂದು ಕುಟುಂಬ ಉಳಿದಿದೆ: ಮೋದಿ

Feb 17 2024, 01:21 AM IST
ಸ್ವಜನಪಕ್ಷಪಾತದ ವಿಷವರ್ತುಲದಲ್ಲಿ ಕಾಂಗ್ರೆಸ್‌ ಸಿಲುಕಿದ್ದು, ಗಾಂಧಿ ಕುಟುಂಬನ್ನು ಬಿಟ್ಟು ಎಲ್ಲರೂ ಕಾಂಗ್ರೆಸ್‌ ತೊರೆಯುತ್ತಿದ್ದಾರೆ ಎಂದು ವಿಕಸಿತ ಭಾರತ, ವಿಕಸಿತ ರಾಜಸ್ಥಾನ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ.

ನಮ್ಮ ಸರ್ಕಾರ ರೈತ ಪರ: ಮೋದಿ

Feb 17 2024, 01:20 AM IST
ರೈತರಿಗೆ ಲಾಭ ತರುವ ಯೋಜನೆ ಜಾರಿ ಮಾಡಿದ್ದೇವೆ. ರೈತರ ಸಾಲಕ್ಕೆ ನಾವೇ ಗ್ಯಾರಂಟಿ ನೀಡಿದ್ದೇವೆ ಎಂದು ರೈತರ ಪ್ರತಿಭಟನೆ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.

2024ರಲ್ಲಿ ಮತ್ತೆ ಮೋದಿ ಪ್ರಧಾನಿ ಶತಸಿದ್ಧ: ಕೋನೇರ್‌

Feb 17 2024, 01:19 AM IST
ಬಿಜೆಪಿ ಗಾಂವ್ ಚಲೋ ಅಭಿಯಾನ ಪ್ರಾರಂಭಿಸಿದೆ. ತಳಮಟ್ಟದಿಂದ ಆರಂಭಿಸಿ ಪ್ರತಿ ಬೂತ್ ಅನ್ನು ಸಬಲೀಕರಣಗೊಳಿಸುವುದು ಪ್ರಾಥಮಿಕ ಉದ್ದೇಶ

ನರೇಂದ್ರ ಮೋದಿ ಜನರ ಹೃದಯಗಳನ್ನೇ ಹ್ಯಾಕ್ ಮಾಡಿದ್ದಾರೆ-ಚಕ್ರವರ್ತಿ ಸೂಲಿಬೆಲೆ

Feb 17 2024, 01:18 AM IST
ನರೇಂದ್ರ ಮೋದಿ ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ ಹ್ಯಾಕ್ ಮಾಡುತ್ತಾರೆ ಎಂದು ಕಾಂಗ್ರೆಸ್‌ನವರು ಆರೋಪ ಮಾಡಿದ್ದರು. ಆದರೆ ಮೋದಿ ಜನರ ಹೃದಯಗಳನ್ನೇ ಹ್ಯಾಕ್ ಮಾಡಿದ್ದಾರೆ. ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ ಹ್ಯಾಕ್ ಮಾಡುವ ಅವಶ್ಯಕತೆ ಅವರಿಗಿಲ್ಲ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ರಾಮ ಕಾಲ್ಪನಿಕ ಎಂದ ಕಾಂಗ್ರೆಸ್ಸಿಂದ ‘ಜೈ ಸಿಯಾ ರಾಂ’ ಜಪ: ಮೋದಿ

Feb 17 2024, 01:15 AM IST
ಆಬ್‌ಕಿ ಬಾರ್‌ ಎನ್‌ಡಿಎ ಸರ್ಕಾರ್‌, 400 ಪಾರ್‌ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೇಶಕ್ಕಿಂತ ಕಾಂಗ್ರೆಸ್‌ಗೆ ಕುಟುಂಬ ಹಿತಾಸಕ್ತಿಯೇ ಹೆಚ್ಚು, ದೊಡ್ಡ ಹಗರಣವೇ ಇತಿಹಾಸದಲ್ಲಿ ಕಾಂಗ್ರೆಸ್ ಸಾಧನೆ ಎಂದು ಕಿಡಿ ಕಾರಿದ್ದಾರೆ.

ಏರಿರುವ ಮೋದಿ ವರ್ಚಸ್ಸು ಇಳಿಸಬೇಕು: ರೈತ ನಾಯಕನ ವಿವಾದಿತ ಹೇಳಿಕೆ

Feb 16 2024, 01:47 AM IST
‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ರೈತ ನಾಯಕ ದಲ್ಲೇವಾಲ್‌ ಮೋದಿ ವರ್ಚಸ್ಸು ಇಳಿಸುವ ಸಲುವಾಗಿ ಹೋರಾಟ ಮಾಡಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಇದರಿಂದ ರೈತ ಹೋರಾಟದ ಬಣ್ಣ ಬಯಲು ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಮೋದಿ ಮತ್ತೇ ಪ್ರಧಾನಿಯಾಗಲು ವಿಶ್ವವೇ ಎದುರು ನೋಡುತ್ತಿದೆ

Feb 16 2024, 01:46 AM IST
ನರೇಂದ್ರ ಮೋದಿ ಅವರು ಮತ್ತೇ ಪ್ರಧಾನಿಯಾಗಬೇಕೆಂದು ವಿಶ್ವವೇ ಎದುರು ನೋಡುತ್ತಿದ್ದು, ಈ ದೊಡ್ಡ ಸಮರದಲ್ಲಿ ಬಿಜೆಪಿ ೪೦೦ರ ಗಡಿ ದಾಟಲು ರಾಜ್ಯದ ೨೮ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಳುಹಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿ, ವಿಧಾನ ಪರಿಷತ್ ಸದಸ್ಯ ಮಾಜಿ ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ ತಿಳಿಸಿದರು.
  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 192
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved