• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ಮೋದಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ

Feb 07 2024, 01:49 AM IST
ಬಿಜೆಪಿಯವರು ಹೆಸರಿಗೆ ಮಾತ್ರ ರಾಮರಾಜ್ಯ ಎನ್ನುತ್ತಾರೆ. ಮಾಡುವುದೆಲ್ಲಾ ಅಧರ್ಮದ ಕೆಲಸ. ಮೋದಿ ಪ್ರಧಾನಿ ಆದ ದಿನದಿಂದಲೇ ಪ್ರಜಾಪ್ರಭುತ್ವದ ಕಗ್ಗೊಲೆ ಶುರುವಾಗಿದೆ. ಸರ್ವಾಧಿಕಾರಿ ಧೋರಣೆ ಎದ್ದು ಕಾಣುತ್ತಿದೆ‌. ಅವರ ವಿರುದ್ಧ ಮಾತನಾಡಿದವರನ್ನು ಮುಗಿಸುವ, ಹೆದರಿಸುವ, ಬೆದರಿಸುವ ಕೆಲಸ ಮಾಡಲಾಗುತ್ತಿದೆಬಿಜೆಪಿಯವರೇ ಬಿಜೆಪಿ ಕೇಂದ್ರ ಮುಖಂಡರನ್ನು ಪ್ರಶ್ನೆ ಮಾಡುವ ಪರಿಸ್ಥಿತಿ ಇಲ್ಲ‌. ಮಾಡಿದರೆ ಅವರನ್ನೂ ಮುಗಿಸುವ ಕೆಲಸ ಮಾಡಲಾಗುತ್ತದೆ. ಯಾವ ತನಿಖಾ ಸಂಸ್ಥೆಗಳು, ರಾಜ್ಯಪಾಲರು ಸ್ವತಂತ್ರವಾಗಿಲ್ಲ. ಚುನಾವಣೆ ಬಂದಾಗ ಇವೆಲ್ಲವನ್ನು ಬಳಸಿಕೊಳ್ಳುವ ಕೆಲಸ ಮಾಡಲಾಗುತ್ತಿದೆ

ಮೊತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗೋದು ನಿಶ್ಚಿತ: ಡಾ.ವೀರಣ್ಣ ಚರಂತಿಮಠ

Feb 07 2024, 01:49 AM IST

ದೇಶದ ಸಮಗ್ರ ಅಭಿವೃದ್ಧಿಯ ಕನಸಿನೊಂದಿಗೆ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಹೇಳಿದರು.

ಮೋದಿ ಶಾಂತಿಪ್ರಿಯ ಆಡಳಿತಕ್ಕೆ ರಾಮಮಂದಿರ, ಜ್ಞಾನವ್ಯಾಪಿ ಸಾಕ್ಷಿ

Feb 06 2024, 01:35 AM IST
ರಾಮಮಂದಿರ ನಿರ್ಮಾಣವಾದರೆ ಗಲಭೆ ನಡೆಯುತ್ತದೆ ಎಂದೇ ಎಲ್ಲರೂ ಹೇಳುತ್ತಿದ್ದರು. ಈಗ ಜ್ಞಾನವ್ಯಾಪಿ ಮಸೀದಿಯಲ್ಲಿಯೂ ಹಿಂದೂಗಳಿಂದ ಪೂಜೆ ನಡೆದು ಎಲ್ಲರೂ ಸಹಕರಿಸುತ್ತಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿ ಆಗಲು ಶ್ರಮವಹಿಸಿ

Feb 06 2024, 01:35 AM IST
ಭಾರತ ಇಂದು ಜಗತ್ತಿನಲ್ಲಿ 5ನೇ ದೊಡ್ಡ ಆರ್ಥಿಕ ಸ್ಥಾನ ಹೊಂದಿದೆ. ಜಮ್ಮು ಕಾಶ್ಮೀದಲ್ಲಿ 370ನೇ ವಿ‌ಧಿ ರದ್ದತಿ, ಶ್ರೀರಾಮ ಮಂದಿರ ಸ್ಥಾಪನೆ, ಕಾಶಿ ಹರಿದ್ವಾರ, ಉಜ್ಜೈನಿ, ಹೀಗೆ ಹತ್ತು ಹಲವು ದೇವಾಲಯ ಅಭಿವೃದ್ಧಿ ಪಡಿಸುವುದರೊಂದಿಗೆ ದೇಶದ ಪ್ರವಾಸೋದ್ಯಮ ಅತ್ಯಂತ ಬೆಳವಣಿಗೆ ಕಂಡಿವೆ.

ಸಂಸದರಿಗೆ ಮೋದಿ ಜೊತೆ ಮಾತನಾಡಲು ಧೈರ್ಯ ಕಡಿಮೆ: ಜಾರ್ಜ್

Feb 06 2024, 01:32 AM IST
ಬಿಜೆಪಿ ಸಂಸದರು, ರಾಜ್ಯದ ಕೇಂದ್ರ ಸಚಿವರು ಆಸಕ್ತಿ ವಹಿಸಿ ಹಣ ಬಿಡುಗಡೆ ಮಾಡಿಸಲಿ ಎಂದ ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್, ಜನರು ಮತ ಕೊಟ್ಟಿದ್ದು ನಮಗೆ ಮಾತ್ರನಾ ? ನಿಮಗೂ ಜನ ಓಟು ಕೊಟ್ಟಿಲ್ವಾ ? ಎಂದು ಪ್ರಶ್ನಿಸಿದ್ದಾರೆ. ಬಹುಶಃ ನಮ್ಮ ರಾಜ್ಯದ ಸಂಸದರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಜೊತೆ ಮಾತಾಡಲು ಧೈರ್ಯ ಕಡಿಮೆ ಇದ್ದಾಗೆ ಕಾಣ್ತದೆ ಎಂದು ಸೋಮವಾರ ಉಡುಪಿಯಲ್ಲಿ ಲೇವಡಿ ಮಾಡಿದ್ದಾರೆ.

ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಮೋದಿ ಪಣ: ಅಪ್ಪಚ್ಚು ರಂಜನ್

Feb 06 2024, 01:31 AM IST
ಸೋಮವಾರಪೇಟೆ ಕೊಡವ ಸಮಾಜದಲ್ಲಿ ಗ್ರಾಮ ಚಲೋ ಉದ್ಘಾಟನೆ ಹಾಗೂ ನೂತನ ಬಿಜೆಪಿ ಜಿಲ್ಲಾಧ್ಯಕ್ಷ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಿಗೆ ಅಭಿನಂದನಾ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಮಾಜಿ ಸಚಿವ ಅಪ್ಪಚ್ಚು ರಂಜನ್‌ ಮಾತನಾಡಿ, ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪಣತೊಟ್ಟಿದ್ದಾರೆ ಎಂದು ವಿವರಿಸಿದರು.

ದೇಶವನ್ನು ನೀವು ಇನ್ನೆಷ್ಟು ಪೀಸ್‌ ಮಾಡಬೇಕು: ಲೋಕಸಭೆಯಲ್ಲಿ ಪ್ರಧಾನಿ ಮೋದಿ ಆಕ್ರೋಶ

Feb 06 2024, 01:31 AM IST
ಪ್ರತ್ಯೇಕ ರಾಷ್ಟ್ರದ ಬೇಡಿಕೆ ಇಡಬೇಕಾಗಲಿದೆ ಎಂಬ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.

ವಿದ್ಯುತ್‌ ಬಿಲ್‌ ಶೂನ್ಯ ಮಾಡುವತ್ತ ಸರ್ಕಾರ ಗಮನ: ಮೋದಿ

Feb 05 2024, 01:49 AM IST
1 ಕೋಟಿ ಮನೆಗಳಿಗೆ ಸೌರಫಲಕ ಅಳವಡಿಸುವ ಮೂಲಕ ವಿದ್ಯುತ್‌ ಬಿಲ್‌ ಶೂನ್ಯ ಮಾಡಲು ಯೋಜಿಸಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಇಂದು ಸಂಸತ್ತಲ್ಲಿ ಮೋದಿ ಭಾಷಣ: ಬಿಜೆಪಿ ಸಂಸದರ ಹಾಜರಿ ಕಡ್ಡಾಯ

Feb 05 2024, 01:49 AM IST
ರಾಷ್ಟ್ರಪತಿಗಳ ಭಾಷಣಕ್ಕೆ ಪ್ರಧಾನಿ ಮೋದಿ ಸಂಸತ್ತಿನಲ್ಲಿ ಉತ್ತರ ನೀಡಲಿದ್ದು, ದಿನೇ ದಿನೇ ಒಡಕು ಮೂಡುತ್ತಿರುವ ಇಂಡಿಯಾಗೆ ಮೋದಿ ಚಾಟಿ ಬೀಸುವ ಸಾಧ್ಯತೆ ಇದೆ. ಜೊತೆಗೆ ರಾಮ ಮಂದಿರ, ಸರ್ಕಾರದ ಸಾಧನೆ ಬಗ್ಗೆ ಮೋದಿ ಮಾತು ಆಡಲಿದ್ದಾರೆ ಎನ್ನಲಾಗಿದೆ.

ವಿಪಶ್ಶನದಿಂದ ಒತ್ತಡ ನಿವಾರಣೆ: ನರೇಂದ್ರ ಮೋದಿ

Feb 05 2024, 01:46 AM IST

ವಿಪಶ್ಶನ ಆಚರಣೆಯಿಂದ ಯುವಜನರು ತಮ್ಮ ಒತ್ತಡ ನಿವಾರಿಸಿಕೊಂಡು ಉಲ್ಲಸಿತರಾಗಿರಬಹುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದರು.

  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 192
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved