• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆಯಿಂದ ಪ್ರಧಾನಿ ನರೇಂದ್ರ ಮೋದಿ 8 ದಿನ 5 ದೇಶಗಳ ಪ್ರವಾಸ

Jul 01 2025, 12:47 AM IST
ಪ್ರಧಾನಿ ನರೇಂದ್ರ ಮೋದಿ ಜುಲೈ 2ರಿಂದ 9ರವರೆಗೆ 5 ದೇಶಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಇದು 8 ದಿನಗಳ ಪ್ರವಾಸವಾಗಿದ್ದು, ಅವರ 11 ವರ್ಷದ ಅಧಿಕಾರಾವಧಿಯಲ್ಲೇ ಅತಿ ಸುದೀರ್ಘ ವಿದೇಶ ಯಾನವಾಗಲಿದೆ.

ಮನ್‌ ಕೀ ಬಾತ್‌’ ರೇಡಿಯೋ ಭಾಷಣದ ವೇಳೆ ಕಲಬುರಗಿ ಖಡಕ್‌ ರೊಟ್ಟಿಗೆ ಮೋದಿ ಭೇಷ್‌!

Jun 30 2025, 01:47 AM IST
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ‘ಮನ್‌ ಕೀ ಬಾತ್‌’ ರೇಡಿಯೋ ಭಾಷಣದ ವೇಳೆ ಕರ್ನಾಟಕದ ಖಡಕ್ ರೊಟ್ಟಿ ಹಾಗೂ ಅದರಲ್ಲೂ ವಿಶೇಷವಾಗಿ ಕಲಬುರಗಿಯ ಮಹಿಳೆಯರು ತಯಾರಿಸುವ ರೊಟ್ಟಿಯನ್ನು ಹಾಡಿ ಹೊಗಳಿದ್ದಾರೆ.

ಅಂತರಿಕ್ಷಕ್ಕೇರಿದ ಶುಕ್ಲಾ ಜತೆ ಮೋದಿ ಮಾತು : ಇದು ನವಯುಗದ ಆರಂಭ

Jun 29 2025, 09:16 AM IST

ಆಕ್ಸಿಯೋಂ-4 ಮಿಷನ್‌ ಭಾಗವಾಗಿ ಗುರುವಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ ಪ್ರವೇಶಿಸಿ, 4 ದಶಕಗಳ ಬಳಿಕ ಬಾಹ್ಯಾಕಾಶಕ್ಕೆ ತೆರಳಿದ ಭಾರತೀಯ ಎಂಬ ದಾಖಲೆ ಪಾತ್ರರಾದ ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ವಿಡಿಯೋ ಕಾನ್ಫರೆನ್ಸ್‌

ಹೊಸಬಾಳೆ ಹೇಳಿಕೆಗೆ ಮೋದಿ ನಿಲುವೇನು? : ಸಿದ್ದರಾಮಯ್ಯ

Jun 28 2025, 11:05 AM IST

ಆರ್‌ಎಸ್ಎಸ್‌ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಅಭಿಪ್ರಾಯವನ್ನು ದೇಶದ ಜನತೆಯ ಮುಂದಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ   ಆಗ್ರಹಿಸಿದ್ದಾರೆ.

ಜು.5ರಿಂದ ಪ್ರಧಾನಿ ಮೋದಿ 5 ದೇಶಗಳ ಪ್ರವಾಸ ಶುರು : ಬ್ರಿಕ್ಸ್‌ ಶೃಂಗದಲ್ಲೂ ಭಾಗಿ

Jun 28 2025, 12:19 AM IST
ಪ್ರಧಾನಿ ನರೇಂದ್ರ ಮೋದಿ ಜು.2ರಿಂದ 5 ದೇಶಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಭೇಟಿಯ ವೇಳೆಯಲ್ಲೇ ಅವರು ಬ್ರೆಜಿಲ್‌ನಲ್ಲಿ ನಡೆಯುವ ಬ್ರಿಕ್ಸ್‌ ದೇಶಗಳ ಶೃಂಗಸಭೆಯಲ್ಲೂ ಭಾಗಿಯಾಗಲಿದ್ದಾರೆ.

ತುರ್ತುಸ್ಥಿತಿ ವೇಳೆ ಪ್ರಧಾನಿ ಮೋದಿ ಸ್ವಾಮೀಜಿ, ಸಿಖ್ ವೇಷಧಾರಿ : ಅಚ್ಚರಿಯ ಸಂಗತಿ ಬೆಳಕಿಗೆ

Jun 25 2025, 11:47 PM IST
ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕೈಗೊಂಡ ಹೋರಾಟಗಳ ಅಪರೂಪದ ಮಾಹಿತಿಗಳನ್ನು ಒಳಗೊಂಡ ‘ದಿ ಎಮರ್ಜೆನ್ಸಿ ಡೈರೀಸ್-ಇಯರ್ಸ್ ದೆಟ್ ಫೋರ್ಜಡ್ ಅ ಲೀಡರ್’ ಕೃತಿ ಬುಧವಾರ ಲೋಕಾರ್ಪಣೆಗೊಂಡಿದ್ದು, ಮೋದಿಯವರ ಕುರಿತು ಅಚ್ಚರಿಯ ಸಂಗತಿಗಳನ್ನು ತೆರೆದಿಟ್ಟಿದೆ.

ಮೋದಿ ಸರ್ಕಾರದ ಸಾಧನೆ ಪ್ರತಿಯೊಬ್ಬರಿಗೆ ಮುಟ್ಟಿಸಿ

Jun 25 2025, 01:18 AM IST
ವಿಕಸಿತ ಭಾರತದ ಅಮೃತಕಾಲ ಸೇವೆ, ಸುಶಾಸನ, ಬಡವರ ಕಲ್ಯಾಣದ ಮೋದಿ ಸರ್ಕಾರಕ್ಕೆ 11 ವರ್ಷದ ಅಂಗವಾಗಿ ಕಾಗವಾಡ ಬಿಜೆಪಿ ಮಂಡಲದ ವಿಕಸಿತ ಭಾರತ ಸಂಕಲ್ಪ ಸಭೆ ಜರುಗಿತು.

ಬಿ.ಡಿ.ರಸ್ತೆಗೆ ಪ್ರಧಾನಿ ಮೋದಿ ಹೆಸರು ನಾಮಕರಣ

Jun 24 2025, 12:32 AM IST
ಚಿತ್ರದುರ್ಗದ ಗಾಂಧಿ ವೃತ್ತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ನಾಮಕರಣದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಸದಸ್ಯರು.

ಗದಗ-ವಾಡಿ ರೈಲ್ವೆ ಯೋಜನೆಗೆ ಅನುದಾನ ನೀಡಿದ್ದು ಮೋದಿ

Jun 23 2025, 11:52 PM IST
ಗದಗ-ವಾಡಿ ರೈಲ್ವೆ ಯೋಜನೆಗೆ ಬಿಜೆಪಿ ಸರ್ಕಾರ ₹ 549 ಕೋಟಿ ನೀಡಿದೆ. ಆದರೆ, ಬಸವರಾಜ ರಾಯರಡ್ಡಿ ಅವರು ಎಲ್ಲವೂ ಕಾಂಗ್ರೆಸ್ ಸರ್ಕಾರದ ಕೊಡುಗೆ ಎಂದು ಹೇಳುತ್ತಿದ್ದಾರೆ. 2014ರ ಮೊದಲಿಗೆ ಕಾಂಗ್ರೆಸ್ ಸರ್ಕಾರ ಹಾಗೂ ರಾಯರಡ್ಡಿ ಅವರ ಆಡಳಿತ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ.

ಮೋದಿ ದೇಶದ ಪ್ರಮುಖ ಸಂಪತ್ತು: ತರೂರ್‌ ಬಣ್ಣನೆ

Jun 23 2025, 11:52 PM IST

ಆಪರೇಷನ್‌ ಸಿಂದೂರ ಕಾರ್ಯಾಚರಣೆ ವಿಚಾರವಾಗಿ ಕೇಂದ್ರ ಸರ್ಕಾರದ ನಿಲುವನ್ನು ಬಹಿರಂಗವಾಗಿ ಬೆಂಬಲಿಸಿ ಸ್ವಪಕ್ಷೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಕಾಂಗ್ರೆಸ್‌ ಸಂಸದ ಶಶಿತರೂರ್‌ ಅವರು ಇದೀಗ ಮತ್ತೊಮ್ಮೆ ಪ್ರಧಾನಿ ಮೋದಿ ಕುರಿತು ಬಹಿಂಗವಾಗಿಯೇ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  

  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 190
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved