• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಜನ್ಮದಿನ: ಪ್ರದರ್ಶಿನಿ ಕಾರ್ಯಕ್ರಮ ಯಶಸ್ವಿ

Oct 07 2025, 01:02 AM IST
ಪ್ರಧಾನಿ ನರೇಂದ್ರ ಮೋದಿ ಮತ್ತು ದೀನದಯಾಳ್ ಉಪಾದ್ಯಾಯರವರ ಜನದಿನದ ಅಂಗವಾಗಿ ಸೆ.17 ರಿಂದ ಅ.2ರವರೆಗೆ ಬಿಜೆಪಿ ವಿವಿಧ ಮೋರ್ಚಾಗಳ ವತಿಯಿಂದ ಹಮ್ಮಿಕೊಂಡಿದ್ದ ವಿವಿಧ ಸಾಮಾಜಿಕ ಕಾರ್ಯಕ್ರಮಗಳು ದೇಶದಾದ್ಯಂತ ಅತ್ಯಂತ ಯಶಸ್ವಿಯಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಇಟಲಿ ಪ್ರಧಾನಿ ಮೆಲೋನಿ ಆತ್ಮಕಥೆಗೆ ಪ್ರಧಾನಿ ಮೋದಿ ಮುನ್ನುಡಿ, ನಾರಿ ಶಕ್ತಿ ಉಲ್ಲೇಖ

Sep 30 2025, 01:00 AM IST
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆತ್ಮಕಥೆಯ ಭಾರತದ ಆವೃತ್ತಿಗೆ ಪ್ರಧಾನಿ ನರೇಂದ್ರ ಮೋದಿ ಮುನ್ನುಡಿ ಬರೆದಿದ್ದಾರೆ. ಅದರಲ್ಲಿ ಮೆಲೋನಿ ಜೀವನವನ್ನು ನಾರಿ ಶಕ್ತಿಗೆ ಹೋಲಿಸಿದ್ದಾರೆ.

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಅಭಿವೃದ್ಧಿಯತ್ತ ಮುಖ ಮಾಡಿದ ಭಾರತ

Sep 30 2025, 12:00 AM IST
ಭಾಷಣ ಸ್ಪರ್ಧೆಯಲ್ಲಿ ಕೆ.ಆರ್. ಬೆಲ್ಲದ ಕಾಲೇಜಿನ ಲಕ್ಷ್ಮೀ ಪೂಜಾರ(ಪ್ರಥಮ), ಜ.ಅ. ಶಿಕ್ಷಣ ಮಹಾವಿದ್ಯಾಲಯದ ಕೊಟ್ರಮ್ಮ ಎಂ. (ದ್ವಿತೀಯ) ಹಾಗೂ ಕೆ.ಆರ್. ಬೆಲ್ಲದ ಕಾಲೇಜಿನ ವಿಜಯಲಕ್ಷ್ಮೀ ಗೊಂಡಬಾಳ(ತೃತೀಯ) ಸ್ಥಾನ ಪಡೆದರು. ಪ್ರಥಮ ಬಹುಮಾನವಾಗಿ ₹4000, ದ್ವಿತೀಯ ₹3000 ಹಾಗೂ ತೃತೀಯ ಬಹುಮಾನವಾಗಿ ₹2000 ನೀಡಿ ಗೌರವಿಸಲಾಯಿತು.

ಡಾ। ಭೈರಪ್ಪ ಮಹಾನ್‌ ಚಿಂತಕ : ಮನ್‌ ಕೀ ಬಾತಲ್ಲಿ ಮೋದಿ ಸ್ಮರಣೆ

Sep 29 2025, 03:02 AM IST
ಬೆಂಗಳೂರಿನಲ್ಲಿ ಅನಾರೋಗ್ಯದಿಂದ ಕಳೆದ ಬುಧವಾರ ನಿಧನ ಹೊಂದಿದ ‘ಸರಸ್ವತಿ ಸಮ್ಮಾನ್‌’ ಪುರಸ್ಕೃತ ಖ್ಯಾತ ಸಾಹಿತಿ ಡಾ। ಎಸ್‌.ಎಲ್‌. ಭೈರಪ್ಪ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್‌ ಕೀ ಬಾತ್‌’ನಲ್ಲಿ ಸ್ಮರಿಸಿದ್ದಾರೆ.

ಬಡವರ, ದೀನದಲಿತರ ಸೇವೆ ಮಾಡುವ ಮೂಲಕ ಮೋದಿ ಜನ್ಮದಿನಾಚರಣೆ: ಲಮಾಣಿ

Sep 28 2025, 02:00 AM IST
ಈಗಾಗಲೇ ಶಿರಹಟ್ಟಿ ಮತಕ್ಷೇತ್ರದಲ್ಲಿ ಆರೋಗ್ಯ ತಪಾಸಣೆ ಶಿಬಿರದ ಜತೆಗೆ ರಕ್ತದಾನ ಶಿಬಿರ ಹಾಗೂ ಮುಂಡರಗಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ಶುಕ್ರವಾರ ಗಿಡನೆಡುವ ಕಾರ್ಯಕ್ರಮ ಆಚರಿಸಲಾಗಿದೆ. ಶ ಸಿಂಗಟಾಲೂರು ಗ್ರಾಪಂನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು, ಅ. 2ರ ವರೆಗೂ ಹಮ್ಮಿಕೊಳ್ಳಲಾಗಿದೆ.

ಕಾಂಗ್ರೆಸ್‌ನಿಂದ ದೇಶದ ಜನರ ಲೂಟಿ : ಮೋದಿ ವಾಗ್ದಾಳಿ

Sep 28 2025, 02:00 AM IST

‘ದೇಶದ ಜನರನ್ನು ಕಾಂಗ್ರೆಸ್‌ ಲೂಟಿ ಮಾಡಿತ್ತು. ಕಡಿಮೆ ಆದಾಯ ಹೊಂದಿರುವವರ ಮೇಲೆಯೂ ತೆರಿಗೆ ವಿಧಿಸುತ್ತಿತ್ತು’ ಎಂದು ಒಡಿಶಾದ ಝಾರ್ಸುಗುಡದಲ್ಲಿ ನಮೋ ಯುವ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಜಿಎಸ್ಟಿಟಿ ಮೂಲಕ ಜನತೆಯ ಚರ್ಮ ಸುಲಿದ ಮೋದಿ

Sep 28 2025, 02:00 AM IST
ಕೇಂದ್ರ ಸರ್ಕಾರ ೨೦೧೬ರಲ್ಲಿ ಜಿಎಸ್‌ಟಿಯನ್ನು ಜಾರಿಗೆ ತಂದು ಶೇ ೨೮ ಶೇ ೧೮ ಶೇ ೧೨ ರಷ್ಟು ತೆರಿಗೆಯನ್ನು ವಿಧಿಸುವುದರ ಮೂಲಕ ಸಾಮಾನ್ಯ ಜನರನ್ನು ಸುಲಿಗೆ ಮಾಡಿತು, ಇದನ್ನು ಅವರು ೯ ವರ್ಷಗಳಿಂದ ಜನರಿಂದ ಮಾಡಿದ ಸುಲಿಗೆಯನ್ನು ಜನರಿಗೆ ಹಿಂದಿರುಗಿಸುತ್ತಾರೆಯೇ. ಆದರೆ ಈಗ ಜಿಎಸ್‌ಟಿ ಕಡಿಮೆ ಮಾಡಿ ರಾಜ್ಯ ಸರ್ಕಾರಗಳಿಗೆ ಬರುತ್ತಿದ್ದ ಆದಾಯಕ್ಕೆ ಧಕ್ಕೆ ತಂದಿದೆ.

ಪ್ರಧಾನಿ ಮೋದಿ ದೇಶಕ್ಕೆ ಹೊಸದಿಕ್ಕು ತೋರಿದ ನಾಯಕ: ಶಾಸಕ ಸಿ.ಸಿ. ಪಾಟೀಲ

Sep 27 2025, 12:00 AM IST
ಮೋದಿಯವರ ಆಡಳಿತದಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಆಗಿದೆ. ದೇಶದ ಆರ್ಥಿಕ ಸ್ಥಿತಿ ಸದೃಢವಾಗಿದೆ.

ಇಂದು ಮೋದಿ ಬಿಎಸ್‌ಎನ್‌ಎಲ್‌ ಸ್ವದೇಶಿ 4ಜಿ ಸೇವೆ ಉದ್ಘಾಟನೆ

Sep 27 2025, 12:00 AM IST
ಸರ್ಕಾರಿ ಒಡೆತನದ ದೂರಸಂಪರ್ಕ ಕಂಪನಿಯಾಗಿರುವ ಬಿಎಸ್‌ಎನ್‌ಎಲ್‌ನ ಸ್ವದೇಶಿ 4 ಜಿ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಒಡಿಶಾದ ಝಾರ್ಸುಗುಂಡಾದಲ್ಲಿ ಉದ್ಘಾಟಿಸಲಿದ್ದಾರೆ.

ಆರ್ಥಿಕತೆ ಪ್ರಗತಿಯಾದಂತೆಲ್ಲಾ ಮತ್ತಷ್ಟು ತೆರಿಗೆ ಇಳಿಕೆ : ಮೋದಿ

Sep 26 2025, 01:00 AM IST
ದೇಶದಲ್ಲಿ ಜಿಎಸ್‌ಟಿ ಸುಧಾರಣೆಗಳು ಮುಂದುವರಿಯಲಿದ್ದು, ಆರ್ಥಿಕತೆ ಹೆಚ್ಚು ಬಲಗೊಂಡಂತೆ ನಾಗರಿಕರ ಮೇಲಿನ ತೆರಿಗೆ ಹೊರೆ ಮತ್ತಷ್ಟು ಕಡಿಮೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 190
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved