• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತದ ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ಬುನಾದಿ ಹಾಕಲಾಗುತ್ತಿದೆ : ಪ್ರಧಾನಿ ನರೇಂದ್ರ ಮೋದಿ

Sep 17 2024, 12:47 AM IST
ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ಬುನಾದಿ ಹಾಕಲಾಗುತ್ತಿದೆ ಎಂದು ಹೇಳಿದ್ದಾರೆ. ಅವರು ಅಯೋಧ್ಯೆ ಸೇರಿದಂತೆ 16 ನಗರಗಳನ್ನು ಮಾದರಿ ಸೌರ ನಗರಗಳನ್ನಾಗಿ ಪರಿವರ್ತಿಸುವ ಗುರಿಯನ್ನು ಹೊಂದಿದ್ದಾರೆ.

ದೇಶ ಒಡೆಯಲು ಯತ್ನ: ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ | ರಾಹುಲ್ ಹೇಳಿಕೆಗೆ ತಿರುಗೇಟು

Sep 17 2024, 12:45 AM IST

ಅಮೆರಿಕದಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ದ್ವೇಷ ಮತ್ತು ನಕಾರಾತ್ಮಕತೆಯಿಂದ ತುಂಬಿರುವ ಕೆಲವರು ಭಾರತದ ಏಕತೆ ಮತ್ತು ಸಮಗ್ರತೆಯನ್ನು ವಿದೇಶದ ನೆಲ ಬಳಸಿಕೊಂಡು ನಾಶಮಾಡಲು ಹೊರಟಿದ್ದಾರೆ  

ದೇಶದ ಮೊದಲ 2 ನಗರಗಳ ನಡುವೆ ಸಂಪರ್ಕದ ವಂದೇ ಮೆಟ್ರೋ ರೈಲು ಸೇವೆಗೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ

Sep 16 2024, 01:49 AM IST
ಹೆಚ್ಚಿನ ಜನಸಂದಣಿಯ 2 ನಗರಗಳ ನಡುವೆ ಸಂಪರ್ಕದ ಉದ್ದೇಶ ಹೊಂದಿರುವ ವಂದೇ ಮೆಟ್ರೋ ರೈಲು ಸೇವೆಗೆ ಸೋಮವಾರ ಇಲ್ಲಿ ಚಾಲನೆ ಸಿಗಲಿದೆ.

3ನೇ ಬಾರಿ ಅಧಿಕಾರಕ್ಕೆ ಬಂದ ಮೋದಿ ಸರ್ಕಾರ @100 : ಸಾಧನೆಗಳ ಸಂಭ್ರಮ, 74ನೇ ಹುಟ್ಟುಹಬ್ಬದ ಸಡಗರ

Sep 16 2024, 01:48 AM IST
ಮೋದಿ ನೇತೃತ್ವದ ಸರ್ಕಾರ 3ನೇ ಬಾರಿ ಅಧಿಕಾರಕ್ಕೆ ಬಂದು 100 ದಿನ ಪೂರೈಸಿದ್ದು, ಸೆ.17 ರಂದು ಮೋದಿ 74ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸಲು ಬಿಜೆಪಿ ಸಿದ್ಧತೆ ನಡೆಸಿದೆ.

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ಹೊಸ ಅತಿಥಿ: 'ದೀಪಜ್ಯೋತಿ'ಯ ಆಗಮನ!

Sep 15 2024, 01:53 AM IST
ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಗೋವು ಕರುವಿಗೆ ಜನ್ಮ ನೀಡಿದ್ದು, ಕರುವಿಗೆ 'ದೀಪಜ್ಯೋತಿ' ಎಂದು ನಾಮಕರಣ ಮಾಡಲಾಗಿದೆ. ಕರುವಿನ ಹಣೆಯ ಮೇಲೆ ಬೆಳಕಿನ ಚಿಹ್ನೆ ಇರುವುದರಿಂದ ಈ ಹೆಸರು ನೀಡಲಾಗಿದೆ.

ಮೋದಿ ಶೀಘ್ರ ನಿವೃತ್ತಿಯಾಗಲಿ: ಡಾ. ಸುಬ್ರಹ್ಮಣ್ಯನ್‌ ಸ್ವಾಮಿ

Sep 15 2024, 01:51 AM IST
ಬಿಜೆಪಿಯಲ್ಲಿ ಪ್ರಧಾನಿ ಹುದ್ದೆಯನ್ನು ಯಾರು ಬೇಕಾದರೂ ಅಲಂಕರಿಸಬಹುದು. ಆದರೆ ಪ್ರಧಾನಿ ಹುದ್ದೆಗೆ ಹೆಸರು ಸೂಚಿಸಿದರೆ ತಾ ಮುಂದು ನಾ ಮುಂದು ಎಂದು ಹೆಸರು ಹಾಳು ಮಾಡುವ ಪ್ರಯತ್ನ ನಡೆಯಬಹುದು ಎಂದು ಬಿಜೆಪಿ ಮುಖಂಡ ಡಾ. ಸುಬ್ರಹ್ಮಣ್ಯನ್‌ ಸ್ವಾಮಿ ಹೇಳಿದರು.

ಮೋದಿ, ಯೋಗಿ ಇರೋವರೆಗೂ ಬಾಲ ಬಿಚ್ಚಂಗಿಲ್ಲ

Sep 15 2024, 01:49 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಹಿಂದುಗಳ ಪವಿತ್ರ ಹಬ್ಬವಾದ ಗಣೇಶ ಚತುರ್ಥಿಯ ಮೆರವಣಿಗೆಯನ್ನು ಸಹಿಸುವ ಶಕ್ತಿ ಇಲ್ಲಿ ಕೆಲವರಿಗೆ ಇಲ್ಲ. ಮೋದಿ ಮತ್ತು ಯೋಗಿ ಇರುವವರೆಗೂ ನೀವಿಲ್ಲಿ ಬಾಲ ಬಿಚ್ಚಕ್ಕಾಗಲ್ಲ. ಇಲ್ಲಿ ಇರಬೇಕೆಂದರೆ ಚಂದವಾಗಿ ಇರಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ದೇಶ ಹಾಗೂ ಧರ್ಮ ವಿರೋಧಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಗಣೇಶೋತ್ಸವ ಆಚರಣೆಗೂ ಅಡ್ಡಿಪಡಿಸುತ್ತಿದೆ : ಮೋದಿ ವಾಗ್ದಾಳಿ

Sep 15 2024, 01:48 AM IST
ಹರ್ಯಾಣದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಗಣೇಶೋತ್ಸವ ಆಚರಣೆಗೂ ಅಡ್ಡಿಪಡಿಸುತ್ತಿದೆ ಎಂದು ಟೀಕಿಸಿದ್ದಾರೆ. ಭ್ರಷ್ಟಾಚಾರದ ಆರೋಪ ಮಾಡಿ, ಕಾಂಗ್ರೆಸ್ ಅನ್ನು ತಿರಸ್ಕರಿಸುವಂತೆ ಮತದಾರರಲ್ಲಿ ಕರೆ ನೀಡಿದರು.

ಪ್ಯಾರಿಸ್‌ನಲ್ಲಿ ಸಾಧನೆ ಮಾಡಿದ ಪ್ಯಾರಾ ಅಥ್ಲೀಟ್ಸ್‌ಗೆ ಪಿಎಂ ಮೋದಿ ಪ್ರೀತಿಯ ಆತಿಥ್ಯ

Sep 13 2024, 01:42 AM IST
ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ಪಾಲ್ಗೊಂಡ ಕ್ರೀಡಾಪಟುಗಳಿಂದ ಪ್ರಧಾನಿ ನರೇಂದ್ರ ಮೋದಿ ಭೇಟಿ. ಐತಿಹಾಸಿಕ ಸಾಧನೆ ಬಗ್ಗೆ ಶ್ಲಾಘನೆ. ಸಂವಾದ ನಡೆಸಿ, ಪ್ಯಾರಿಸ್‌ ಅನುಭವ ಕೇಳಿ ತಿಳಿದುಕೊಂಡ ಪ್ರಧಾನಿ. ಅಥ್ಲೀಟ್‌ಗಳಿಂದ ಮೋದಿಗೆ ರ್‍ಯಾಕೆಟ್‌, ಜೆರ್ಸಿ, ಕ್ಯಾಪ್‌ ಉಡುಗೊರೆ

ನೆಲದ ಮೇಲೆ ಕುಳಿತು ಕ್ಯಾಪ್‌ ಪಡೆದ ಮೋದಿ: ಬಾಣ, ಶೂ, ಜೆರ್ಸಿ, ರ್‍ಯಾಕೆಟ್‌ ಗಿಫ್ಟ್‌!

Sep 13 2024, 01:40 AM IST
ಸಮಾರಂಭದಲ್ಲಿ ಪಾಲ್ಗೊಂಡ ಕ್ರೀಡಾಪಟುಗಳು ಪೈಕಿ ಕೆಲವರು ಮೋದಿಗೆ ವಿಶೇಷ ಉಡುಗೊರೆ ನೀಡಿದರು. ನವ್‌ದೀಪ್‌ ಸಿಂಗ್‌ರ ಕ್ಯಾಪ್‌ಅನ್ನು ನವ್‌ದೀಪ್‌ರ ಕೈಯಿಂದಲೇ ತಮ್ಮ ತಲೆಗೆ ಹಾಕಿಸಿದರು. ವಿಡಿಯೋ ವೈರಲ್‌ ಆಗಿದೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 164
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved