ಮೋದಿ ಸರ್ಕಾರ ಡಿಜಿಟಲ್ ಕ್ರಾಂತಿಗೆ ವಿಶ್ವಸಂಸ್ಥೆ ಬಹುಪರಾಕ್ :80 ಕೋಟಿ ಜನರು ಬಡತನದಿಂದ ಮುಕ್ತ
Aug 03 2024, 12:37 AM IST ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಡಿಜಿಟಲೀಕರಣ ನೀತಿಯನ್ನು ಬಹುವಾಗಿ ಹಾಡಿಹೊಗಳಿರುವ ವಿಶ್ವಸಂಸ್ಥೆ, ‘ಕಳೆದ 5-6 ವರ್ಷಗಳಲ್ಲಿ ಭಾರತದಲ್ಲಿ ಕಂಡುಬಂದ ಡಿಜಿಟಲ್ ಕ್ರಾಂತಿ ಮತ್ತು ಸ್ಮಾರ್ಟ್‌ಫೋನ್ ಬಳಕೆಯಿಂದ 80 ಕೋಟಿ ಜನರು ಬಡತನದಿಂದ ಮುಕ್ತರಾಗಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ.