ದಿಢೀರನೆ ಆರ್‌ಎಸ್‌ಎಸ್ ನಾಯಕರು ಬಿಜೆಪಿ ನಾಯಕರಿಗೆ ಅಹಂಕಾರ ಎಂದು ಟೀಕಿಸಿದ್ದರ ಹಿನ್ನೆಲೆ ಏನು?
ಮೋದಿ ಮತ್ತು ಆರೆಸ್ಸೆಸ್ ನಡುವೆ ಏನಾಗ್ತಿದೆ?
‘ಜನಾಂಗೀಯ ಹಿಂಸಾಚಾರದಿಂದ ಬಳಲುತ್ತಿರುವ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಈಗಲಾದರೂ ಭೇಟಿ ನೀಡಬೇಕು. ಸಂತ್ರಸ್ತ ರಾಜ್ಯದ ಜನತೆಗೆ ಸಾಂತ್ವನ ಹೇಳಬೇಕು’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಜಾವೆಲಿನ್ ಚಾಂಪಿಯನ್ ನೀರಜ್ ಚೋಪ್ರಾ ತಾರಾ ಶಟ್ಲರ್ ಪಿ.ವಿ.ಸಿಂಧು, ಬಾಕ್ಸಿಂಗ್ ವಿಶ್ವ ಚಾಂಪಿಯನ್ ನಿಖಾತ್ ಝರೀನ್ ಕೂಡಾ ವರ್ಚುವಲ್ ಆಗಿ ಸಂವಾದದಲ್ಲಿ ಪಾಲ್ಗೊಂಡರು.