ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಡಾ.ಶ್ಯಾಂ ಪ್ರಕಾಶ್ ಮುಖರ್ಜಿ ಕನಸು ನನಸು ಮಾಡಿ ಪ್ರಧಾನಿ ಮೋದಿ: ಪೀಹಳ್ಳಿ ರಮೇಶ್
Jun 24 2024, 01:34 AM IST
ನೆಹರು ಮಂತ್ರಿ ಮಂಡಲದಲ್ಲಿ ಸಚಿವರಾಗಿದ್ದ ಮುಖರ್ಜಿ ಅವರು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ನೀಡಿದ್ದನ್ನು ಅಂದೇ ವಿರೋಧ ಮಾಡಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದರು. 1951ರಲ್ಲಿ ರಾಷ್ಟ್ರೀಯತೆ ಉಳ್ಳ ಒಂದು ಪಕ್ಷ ವನ್ನು ಸಂಘಟಿಸಿ ಜನಸಂಘವನ್ನು ಸಂಘಟನೆ ಮಾಡಿ ನಂತರ ಬಿಜೆಪಿ ಇಂದು ದೇಶದಲ್ಲಿ ಬಹು ದೊಡ್ಡ ಪಕ್ಷವಾಗಿ ಬೆಳೆದು ನಿಂತಿದೆ.
ಜಗತ್ತಿಗೆ ಯೋಗ ಪರಿಚಯಿಸಿದ ಮೋದಿ
Jun 23 2024, 02:04 AM IST
ಯೋಗ ಪದ್ಧತಿಯು ಹುಟ್ಟಿಕೊಂಡಿದ್ದು ಭಾರತದಲ್ಲಿ. 5 ಸಾವಿರ ವರ್ಷಗಳ ಹಿಂದೆ ಭಾರತದಲ್ಲಿ ಯೋಗ ಪದ್ಧತಿ ರೂಢಿಯಲ್ಲಿತ್ತು. ಇಂದು ಭಾರತದಲ್ಲಿ ಮಾತ್ರವಲ್ಲ, ಪ್ರಪಂಚದಾದ್ಯಂತ ಜನರು ಅಭ್ಯಾಸ ಮಾಡುತ್ತಿದ್ದಾರೆ.
11 ಕೋಟಿ ರೈತರಿಗೆ ₹20 ಸಾವಿರ ಕೋಟಿ ನೀಡಿದ ಮೋದಿ: ಕೋಟಾ ಶ್ರೀನಿವಾಸ ಪೂಜಾರಿ
Jun 22 2024, 12:55 AM IST
ನರಸಿಂಹರಾಜಪುರ, ಮೋದಿ ಪ್ರಧಾನಿಯಾದ ಸ್ವಲ್ಪ ದಿನದಲ್ಲೇ ಕಿಸಾನ್ ಸಮ್ಮಾನ ಯೋಜನೆಯಡಿ ಪ್ರತಿ ರೈತರಿಗೆ 2 ಸಾವಿರ ರು.ನಂತೆ 11 ಕೋಟಿ ರೈತರಿಗೆ 20 ಸಾವಿರ ಕೋಟಿ ರು. ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
ಜಾಗತಿಕ ಒಳಿತಿಗೆ ಯೋಗ ಪ್ರಬಲ ಅಸ್ತ್ರ: ಮೋದಿ
Jun 22 2024, 12:54 AM IST
‘ನಾನಾ ದೇಶಗಳು ಇಂದು ಜಾಗತಿಕ ಒಳಿತಿಗೆ ಯೋಗವನ್ನು ಒಂದು ಪ್ರಬಲ ಅಸ್ತ್ರವಾಗಿ ನೋಡುತ್ತಿವೆ. ಯೋಗವನ್ನು ನಾವು ಕೇವಲ ಆಧ್ಯಾತ್ಮಿಕ ವಿಷಯವಾಗಿ ನೋಡದೆ ಇದನ್ನು ವಿಜ್ಞಾನವಾಗಿ ಪರಿಗಣಿಸಿದರೆ ವೈಯಕ್ತಿಕವಾಗಿಯೂ ನಮಗೆ ಸಾಕಷ್ಟು ಲಾಭವಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಿಶ್ವಾದ್ಯಂತ ಯೋಗಕಲೆ ವಿಸ್ತರಿಸಿದ ಮೋದಿ: ಹರೀಶ್
Jun 22 2024, 12:50 AM IST
ಭಾರತಕ್ಕೆ ಸೀಮಿತವಾಗಿದ್ದ ಯೋಗವನ್ನು ವಿಶ್ವದಾದ್ಯಂತ ವಿಸ್ತರಿಸಿದ ಕೀರ್ತಿ ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದ್ದಾರೆ.
ಪ್ರಧಾನಿ ಮೋದಿ ಸೋತಿದ್ದರೆ ಅದು ಭಾರತದ ಸೋಲಾಗುತ್ತಿತ್ತು: ಸಿ.ಟಿ. ರವಿ
Jun 22 2024, 12:47 AM IST
ಕೊಪ್ಪ, ವಿಪಕ್ಷಗಳ ಅಪಪ್ರಚಾರದ ನಡುವೆಯೂ ನರೇಂದ್ರ ಮೋದಿಯವರು ೩ನೇ ಬಾರಿ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಈ ಬಾರಿ ಸೋತಿದ್ದರೆ ಅದು ಭಾರತದ ಸೋಲಾಗುತ್ತಿತ್ತು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.
ಇಂದು ಕಾಶ್ಮಿರದಲ್ಲಿ ಮೋದಿ ಯೋಗ
Jun 21 2024, 01:04 AM IST
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಶ್ರೀನಗರದಲ್ಲಿರುವ ದಾಲ್ ಸರೋವರ ತೀರದಲ್ಲಿನ ಶೇರ್-ಇ-ಕಾಶ್ಮೀರ ಇಂಟರ್‌ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್‌ನಲ್ಲಿ ಯೋಗ ಮಾಡಲಿದ್ದಾರೆ.
ಮೋದಿ ಪ್ರಧಾನಮಂತ್ರಿಯಾಗದಿದ್ದರೆ ದೇಶದ ಪರಿಸ್ಥಿತಿ ಊಹಿಸಲು ಸಾಧ್ಯವಿಲ್ಲವಾಗಿತ್ತು: ಬೊಮ್ಮಾಯಿ
Jun 21 2024, 01:03 AM IST
ಮೋದಿಯವರು ಮೂರನೇಯ ಬಾರಿ ಪ್ರಧಾನಮಂತ್ರಿಯಾಗದೇ ಹೋಗಿದ್ದರೆ ದೇಶದ ಪರಿಸ್ಥಿತಿಯನ್ನು ಊಹಿಸಲು ಸಾಧ್ಯವಿಲ್ಲವಾಗಿತ್ತು ಎಂದು ಹಾವೇರಿ-ಗದಗ ಸಂಸದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಮೋದಿ ಸರ್ಕಾರದಿಂದ ರೈತರಿಗೆ ಬೆಂಬಲ ಬೆಲೆ ಬಂಪರ್ ಕೊಡುಗೆ
Jun 20 2024, 01:03 AM IST
ಭತ್ತ, ರಾಗಿ, ತೊಗರಿ, ಹತ್ತಿ, ಶೇಂಗಾ ಬೆಂಬಲ ಬೆಲೆ ಭರ್ಜರಿ ಏರಿಕೆಯಾಗಿದ್ದು, ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟದ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ.
ವಿಕಸಿತ ಭಾರತಕ್ಕಾಗಿ ಮೂರನೇ ಬಾರಿ ಮೋದಿ ಪ್ರಧಾನಿಯಾಗಿ ಆಯ್ಕೆ: ಬಿ.ವೈ ರಾಘವೇಂದ್ರ
Jun 20 2024, 01:03 AM IST
ರಟ್ಟೀಹಳ್ಳಿ ತಾಲೂಕಿನ ಮಾಸೂರ ಗ್ರಾಮದ ಜಗಜ್ಯೋತಿ ಸಾಂಸ್ಕೃತಿಕ ಭವನದಲ್ಲಿ ನೂತನ ಸಂಸದರಾದ ಬಿ.ವೈ. ರಾಘವೇಂದ್ರ ಹಾಗೂ ಬಸವರಾಜ ಬೊಮ್ಮಾಯಿ ಅವರನ್ನು ಸನ್ಮಾನಿಸಲಾಯಿತು.
< previous
1
...
41
42
43
44
45
46
47
48
49
...
164
next >
More Trending News
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ