ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಜಿ7 ಶೃಂಗದ ವೇಳೆ ಮೋದಿ ಅಪ್ಪಿಕೊಂಡ ಪೋಪ್
Jun 15 2024, 01:00 AM IST
ದಕ್ಷಿಣ ಇಟಲಿಯ ಅಪುಲಿಯಾದಲ್ಲಿ ಶುಕ್ರವಾರ ನಡೆದ ಜಿ7 ಶೃಂಗಸಭೆಯ ಔಟ್‌ರೀಚ್ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪೋಪ್ ಫ್ರಾನ್ಸಿಸ್ ಇಬ್ಬರು ಹಸ್ತಲಾಘವ ಮಾಡಿ ,ಆತ್ಮೀಯವಾಗಿ ಅಪ್ಪಿಕೊಂಡರು.
ಉಗ್ರ ನಿಗ್ರಹಕ್ಕೆ ಸಂಪೂರ್ಣ ಶಕ್ತಿ ವಿನಿಯೋಗ: ಮೋದಿ ತಾಕೀತು
Jun 14 2024, 01:07 AM IST
ಜಮ್ಮು-ಕಾಶ್ಮೀರದಲ್ಲಿ 4 ದಿನಗಳಲ್ಲಿ ಭಯೋತ್ಪಾದನಾ ಚಟುವಟಿಕೆಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಖುದ್ದು ಭದ್ರತಾ ವ್ಯವಸ್ಥೆ ಪರಿಶೀಲಿಸಿದ್ದಾರೆ.
ಮೋದಿ ಪ್ರಧಾನ ಕಾರ್‍ಯದರ್ಶಿ: ಪಿ.ಕೆ.ಮಿಶ್ರಾಗೆ ಮರಳಿ ಹುದ್ದೆ
Jun 14 2024, 01:01 AM IST
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಕೆ. ಮಿಶ್ರಾ ಅವರನ್ನು ಪುನರ್ ನೇಮಕ ಮಾಡಲಾಗಿದೆ.
ಜಿ7: ಇಟಲಿಗೆ ಪ್ರಧಾನಿ ಮೋದಿ ಆಗಮನ
Jun 14 2024, 01:00 AM IST
ಜಿ7 ದೇಶಗಳ ಶೃಂಗಸಭೆಯಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಇಟಲಿಗೆ ಆಗಮಿಸಿದರು.
ಮೋದಿ ಎಂದಾದರೂ ಮುಸ್ಲಿಮರ ಟೋಪಿ ಧರಿಸಲಿ : ನಾಸಿರುದ್ದೀನ್
Jun 13 2024, 12:52 AM IST
ಪ್ರಧಾನಿ ನರೇಂದ್ರ ಮೋದಿ ಅವರು ಮುಸಲ್ಮಾನರ ಟೋಪಿಯನ್ನು ಧರಿಸುವ ಮೂಲಕ ಸಮುದಾಯದ ಬಗ್ಗೆ ತಮಗೆ ದ್ವೇಷ ಭಾವವಿಲ್ಲ ಎಂಬುದನ್ನು ಪ್ರದರ್ಶಿಸಬೇಕು ಎಂದು ಬಾಲಿವುಡ್ ನಟ ನಾಸಿರುದ್ದೀನ್ ಶಾ ಸಲಹೆ ಮಾಡಿದ್ದಾರೆ.
ಪ್ರಧಾನಿ ಮೋದಿ ವಾಜಪೇಯಿ ಕನಸು ನನಸು ಮಾಡಲಿ: ವೀರಭಸಪ್ಪ ಹೂಗಾರ
Jun 13 2024, 12:50 AM IST
ಹರಿದು ಸಮುದ್ರ ಸೇರಿ ವ್ಯರ್ಥವಾಗುವ ನೀರನ್ನು ಸದ್ಭಳಕೆ ಮಾಡಿಕೊಳ್ಳುವ ಕನಸನ್ನು ದಿ. ಅಟಲ್ ಬಿಹಾರಿ ವಾಜಪೇಯಿ.ವರು ಕಂಡಿದ್ದರು. ಆ ಕನಸು ನನಸು ಮಾಡಲು ಪ್ರಧಾನಿ ನರೇಂದ್ರ ಮೋದಿಯವರು ಮುಂದಾಗಬೇಕ ಎಂದು ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಭಸಪ್ಪ ಹೂಗಾರ ಆಗ್ರಹಿಸಿದರು.
ಮೋದಿ ಸಂಪುಟದ ಸಚಿವರ ಸರಾಸರಿ ಆಸ್ತಿ ₹108 ಕೋಟಿ
Jun 12 2024, 12:37 AM IST
ಪ್ರಧಾನಿ ನರೇಂದ್ರ ಮೋದಿ ಸಂಪುಟದ 71 ನರಲ್ಲಿ 70 ಮಂದಿ ಕೋಟ್ಯಧಿಪತಿಗಳೇ ಇದ್ದಾರೆ. ಅವರ ಸರಾಸರಿ ಆಸ್ತಿ ಮೌಲ್ಯ 107.94 ಕೋಟಿ ರು. ಇದೆ ಎಂದು ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ತಿಳಿಸಿದೆ.
ಎಚ್‌ಡಿಕೆ ಉದಾಹರಿಸಿ ಮೋದಿ ಸಂಪುಟ ಬಗ್ಗೆ ರಾಹುಲ್ ವ್ಯಂಗ್ಯ
Jun 12 2024, 12:35 AM IST
ಕಾಂಗ್ರೆಸ್ ಪರಂಪರೆ ರಾಜಕೀಯ ಮಾಡುತ್ತದೆ ಎನ್ನುವ ಪ್ರಧಾನಿ ನರೇಂದ್ರ ಮೋದಿ, ಖುದ್ದು ಇಂದು ‘ಪರಿವಾರ ಮಂಡಲ’ದ ಮಂತ್ರಿಮಂಡಲ ರಚಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಮೋದಿ ಸಂಪುಟಕ್ಕೆ ಎಚ್‌ಡಿಕೆ: ನಾಗಮಾರಪಳ್ಳಿ ಹರ್ಷ
Jun 12 2024, 12:34 AM IST
ಕೇಂದ್ರ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಜೆಡಿಎಸ್ ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಭಾಗವತ್ ಉಪದೇಶಕ್ಕೆ ಮೋದಿ ಕಿವಿಗೊಡಲಿ: ವಿಪಕ್ಷಗಳ ಸಲಹೆ
Jun 12 2024, 12:32 AM IST
ಮಣಿಪುರ ಗಲಭೆಯನ್ನು ತಿಳಿಗೊಳಿಸಲು ಕೇಂದ್ರ ಸರ್ಕಾರ ಆದ್ಯತೆಯ ಮೇರೆಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಯನ್ನು ಪ್ರಧಾನಿ ಮೋದಿ ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರತಿಪಕ್ಷಗಳ ನಾಯಕರು ಆಗ್ರಹಿಸಿದ್ದಾರೆ.
< previous
1
...
43
44
45
46
47
48
49
50
51
...
164
next >
More Trending News
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ