• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಜಯ: ವಿಶ್ವಮಾಧ್ಯಮಗಳಲ್ಲಿ ಪ್ರಧಾನ ಸುದ್ದಿಯಾಗಿ ಪ್ರಕಟ

Jun 06 2024, 01:45 AM IST
ಮೋದಿಯ ಅಜೇಯತೆ ದಿಢೀರ್‌ ಛಿದ್ರವಾಗಿದೆ ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿ ಮಾಡಿದ್ದು, ಜಾಗತಿಕ ಪ್ರಸಿದ್ಧ ಮಾಧ್ಯಮಗಳು ಭಾರತೀಯ ಚುನಾವಣಾ ಫಲಿತಾಂಶವನ್ನು ಮುಖಪುಟಗಳಲ್ಲಿ ಪ್ರಧಾನ ಸುದ್ದಿಯಾಗಿ ಪ್ರಕಟಿಸಿವೆ.

ಗೆಲುವು, ಸೋಲು ರಾಜಕೀಯದ ಭಾಗ: ಮೋದಿ

Jun 06 2024, 12:31 AM IST
‘ಗೆಲುವು, ಸೋಲು ಎರಡೂ ರಾಜಕೀಯದ ಅವಿಭಾಜ್ಯ ಅಂಗ. ಕಳೆದ 10 ವರ್ಷಗಳಲ್ಲಿ ನಾವು ಸಾಕಷ್ಟು ಒಳ್ಳೆಯ ಕೆಲಸ ಮಾಡಿದ್ದೇವೆ. ಮುಂದೆಯೂ ಅದನ್ನು ಮುಂದುವರೆಸಿಕೊಂಡು ಹೋಗುತ್ತೇವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗೆದ್ದ ಮೋದಿ ಗ್ಯಾರಂಟಿ, ಸೋತ ಕಾಂಗ್ರೆಸ್ ಗ್ಯಾರಂಟಿ

Jun 05 2024, 12:32 AM IST
ಸರ್ಕಾರದ ಗ್ಯಾರಂಟಿ ಪ್ರಯೋಜನ ಪಡೆದವರೂ ಕೇಂದ್ರದಲ್ಲಿ ಬಿಜೆಪಿಗೆ ಮತ ನೀಡಿರುವುದು ಈ ಫಲಿತಾಂಶದಿಂದ ವೇದ್ಯವಾಗಿದೆ.

ಕೋಟ ಗೆಲುವಿಗೆ ಮೋದಿ, ಹಿಂದುತ್ವ, ಜೆಪಿ ಹೆಗ್ಡೆ ಸೋಲಿಗೆ ಅಸಮಾಧಾನ ಕಾರಣ!

Jun 05 2024, 12:30 AM IST
ಹೆಗ್ಡೆ ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿ, ಅಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದು, ಮತ್ತೆ ಚುನಾವಣೆಗಾಗಿಯೇ ಕಾಂಗ್ರೆಸ್ ಸೇರಿದ್ದು, ಕ್ಷೇತ್ರದ ಕಾಂಗ್ರೆಸ್ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಇದು ಅವರ ಮತ ಗಳಿಕೆಗೆ ತೊಡಕಾಯಿತು ಎನ್ನುವ ಅಭಿಪ್ರಾಯ ಇದೆ.

ಮೋದಿ ಮತ್ತೆ ಪ್ರಧಾನಿಯಾಗಲು ಗಣೇಶ ಮೂರ್ತಿಗೆ ಬೆಣ್ಣೆ ಅಲಂಕಾರದ ಸೇವೆ

Jun 05 2024, 12:30 AM IST
ಮತ ಎಣಿಕೆಯ ದಿನದಂದು ಗಣೇಶ ಮೂರ್ತಿಗೆ ಬೆಣ್ಣೆ ಅಲಂಕಾರ ಮಾಡುವಂತೆ ಒಂದು ತಿಂಗಳ ಮುಂಚಿತವಾಗಿಯೇ ದೇವಸ್ಥಾನದ ಪೂಜಾ ಬಳಗದವರಲ್ಲಿ ಕೇಳಿಕೊಂಡಿದ್ದರು.

ಎನ್‌ಡಿಎ ಗೆಲುವು ಪ್ರಜಾಸತ್ತೆಗೆ ಸಿಕ್ಕ ದೊಡ್ಡ ವಿಜಯ: ಮೋದಿ

Jun 05 2024, 12:30 AM IST

‘ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಇಂದಿನ ಎನ್‌ಡಿಎ ವಿಜಯವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ವಿಜಯವಾಗಿದೆ. ಇದು ದೇಶದ ಸಂವಿಧಾನದ ಮೇಲಿನ ನಂಬಿಕೆಗೆ ಸಂದ ಜಯ. ಇದು ‘ಸಬ್ಕಾ ಸತ್ ಸಬ್ಕಾ ವಿಕಾಸ್’ ಮಂತ್ರದ ವಿಜಯವಾಗಿದೆ  ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

ದೇಶದಲ್ಲೆಲ್ಲೂ ಮೋದಿ ಅಲೆಯಿಲ್ಲ, ಕಾಂಗ್ರೆಸ್ ಅಲೆ ಪ್ರಾರಂಭ: ಬಸವರಾಜ ರಾಯರೆಡ್ಡಿ

Jun 05 2024, 12:30 AM IST
ಎನ್‌ಡಿಎ ಇಲ್ಲದ ಕಾಂಗ್ರೆಸ್ ನೇತೃತ್ವದ ಇಂಡಿಯಾ ಕೂಟ ಸುಭದ್ರ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ.

ಮೋದಿ ಅಲೆ ಮುಂದೆ, ಮಂಕಾದ ಕೈ ಗ್ಯಾರಂಟಿ

Jun 05 2024, 12:30 AM IST
ಮೊದಲಿನಿಂದಲೂ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂಬ ಆತ್ಮವಿಶ್ವಾಸ ಪಕ್ಷದ ಅಭ್ಯರ್ಥಿ, ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಇದ್ದೇ ಇತ್ತು. ಅದರಂತೆ ತಕ್ಕಮಟ್ಟಿಗೆ ಕೆಲಸವನ್ನೂ ಬಿಜೆಪಿ ಮಾಡಿತ್ತು. ಆದರೆ ಸತತ ಮೂರು ಬಾರಿ ಗೆದ್ದಿರುವ ಜಿಗಜಿಣಗಿ ವಿರುದ್ಧದ ಅಲೆ ಎಬ್ಬಿಸುವುದರಲ್ಲಿ ಕಾಂಗ್ರೆಸ್ ಸಫಲವಾಗಿದ್ದರೂ ಅದ್ಯಾಕೋ ಜಯ ಮಾತ್ರ ಒಲಿದು ಬರಲಿಲ್ಲ. ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದರೂ ಅವರು ಕ್ಷೇತ್ರದಲ್ಲೇ ಬಿಜೆಪಿಗೆ ಹೆಚ್ಚಿನ ಮತಗಳು ಬಂದಿದ್ದು ಆಶ್ಚರ್ಯವಾಗಿದೆ.

ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಬೆಂಬಲಿಸಿದ ಜನ

Jun 05 2024, 12:30 AM IST
ದೇಶದ ಮತದಾರ ಪ್ರಭು ಪ್ರಧಾನಿ ನರೇಂದ್ರ ಮೋದಿ ನಾಯಕತ್ವವನ್ನು ಮೆಚ್ಚಿ ದೇಶದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಬಹುಮತ ನೀಡಿದ್ದು, ಜಿಲ್ಲೆಯ ಜನರು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣರನ್ನು ಗೆಲ್ಲಿಸಿ ತುಮಕೂರು ಅಭಿವೃದ್ಧಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ

ವಾರಾಣಸಿಯಲ್ಲಿ ಮೋದಿ ಹ್ಯಾಟ್ರಿಕ್‌ ಜಯ!

Jun 05 2024, 12:30 AM IST
ಪ್ರಧಾನಿ ನರೇಂದ್ರ ಮೋದಿ ಸತತ 3ನೇ ಬಾರಿಗೆ ಉತ್ತರ ಪ್ರದೇಶದ ವಾರಾಣಸಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದಾರೆ.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 165
  • next >

More Trending News

Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved