• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ 3ನೇ ಬಾರಿ ಪ್ರಧಾನಿಯಾಗೋದು ಶತಸಿದ್ದ: ರಾಮದಾಸ್

Jun 04 2024, 12:33 AM IST
ಮೋದಿ ಪ್ರಧಾನಿಯಾದ ಬಳಿಕ ದೇಶದ ಎಲ್ಲಾ ರಂಗಗಳಲ್ಲೂ ಸಮಗ್ರ ಅಭಿವೃದ್ಧಿ ಆಗಿದೆ.

ಮೋದಿ ಪ್ರಧಾನಿಯಾಗಲು ಚಂಡಿಕಾ ಹೋಮ

Jun 04 2024, 12:32 AM IST
ಕೇಂದ್ರದಲ್ಲಿ ನರೇಂದ್ರ ಮೋದಿ ಮತ್ತೇ ಪ್ರಧಾನಿಯಾಗಬೇಕೆಂಬ ಎಂಬ ಸಂಕಲ್ಪದೊಂದಿಗೆ ಬಿಜೆಪಿ ಕಾರ್ಯಕರ್ತರು ನಗರದ ಶಂಕರಮಠದ ಆವರಣದಲ್ಲಿ ಚಂಡಿಕಾ ಹೋಮ ನಡೆಸಿ ಪ್ರಾರ್ಥನೆ ಸಲ್ಲಿಸಿದರು.

ಪ್ರಧಾನಿ ಮೋದಿ ದೇವಮಾನವರಾದರೆ ಅವರ ತಾಯಿ ಯಾರು? ಸಚಿವ ತಂಗಡಗಿ

Jun 04 2024, 12:32 AM IST
ಪ್ರಧಾನಿ ಮೋದಿ ಮೊದಲು ಅಭಿವೃದ್ಧಿಯೆಂದರು, ಎರಡನೇ ಬಾರಿ ಚೌಕಿದಾರ್ ಎಂದರು. ಈಗ ಮೂರನೇ ಬಾರಿಗೆ ಸ್ವತಃ ದೇವಮಾನವ, ದೇವಧೂತನೆಂದು ತಮ್ಮನ್ನು ತಾವೇ ಕರೆದುಕೊಳ್ಳುವ ಮೂಲಕ ಜನರ ದಿಕ್ಕು ತಪ್ಪಿಸಿ ಮತ ಕೇಳುತ್ತಿದ್ದಾರೆ.

ನರೇಂದ್ರ ಮೋದಿ ಪ್ರಧಾನಿಯಾಗಲೆಂದು ‌ಸೋಮೇಶ್ವರನಿಗೆ ವಿಶೇಷ ಪೂಜೆ

Jun 04 2024, 12:31 AM IST
ನರೇಂದ್ರ ಮೋದಿ ಅವರು ಮೂರನೇ ಬಾರಿ ನಮ್ಮ ದೇಶದ ಪ್ರಧಾನಮಂತ್ರಿ ಆಗಲೆಂದು ಹಾಗೂ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಲೋಕಸಭಾ ಕ್ಷೇತ್ರದಿಂದ ಆರಿಸಿ ಬರಲೆಂದು ಲಕ್ಷ್ಮೇಶ್ವರ ಪಟ್ಟಣದ ಸೋಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಅಭಿಷೇಕ ಮಾಡಿಸಲಾಯಿತು.

ಮೋದಿ ಮತ್ತೆ ಪ್ರಧಾನಿಯಾಗಲೆಂದು ಸಂಕಲ್ಪ ಪೂಜೆ

Jun 04 2024, 12:31 AM IST
ಪ್ರಧಾನಿ ಮೋದಿ ಮತ್ತೆ ಪ್ರಧಾನಿ ಆಗಲೆಂದು ಪ್ರಾರ್ಥಿಸಿ ಗುಳೇದಗುಡ್ಡ ಬಾಗಲಕೋಟೆ ರಸ್ತೆಗಿರುವ ಹೊಸ ಅಂಭಾಭವಾನಿ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರು ಸೋಮವಾರ ಅಭಿಷೇಕ ಮತ್ತು ಪೂಜಾ ನೆರವೇರಿಸಿದರು.

ಮೋದಿ 3ನೇ ಬಾರಿ ಪ್ರಧಾನಿ ಖಚಿತ: ಬಿ.ವೈ.ವಿಜಯೇಂದ್ರ

Jun 04 2024, 12:30 AM IST
ರಾಜ್ಯದಲ್ಲಿ ಬಿಜೆಪಿಯು ಅತಿ ಹೆಚ್ಚು ಕ್ಷೇತ್ರಗಳಲ್ಲಿ ಪಕ್ಷ ಜಯಸಾಧಿಸಲಿದೆ ಎಂದು ತಿಳಿಸಿದರು. ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮಿತ್ರಕೂಟ ಎಲ್ಲ 6 ಕ್ಷೇತ್ರದಲ್ಲಿ ಜಯಗಳಿಸಲಿದ್ದು, ಎಲ್ಲರ ನಿರೀಕ್ಷೆ ಮೀರಿ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಜಯಗಳಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗುವುದು ಖಚಿತ: ಶೆಟ್ಟರ್‌

Jun 03 2024, 01:16 AM IST
ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹದಿಂದ ಸರ್ಕಾರ ಪತನವಾಗಲಿದೆ. ಫಲಿತಾಂಶದ ಬಳಿಕ ಆಂತರಿಕ ಕಲಹ ಇನ್ನಷ್ಟು ಹೆಚ್ಚಾಗಲಿದೆ. ಸಿಎಂ, ಡಿಸಿಎಂ ನಡುವಿನ ಕಲಹ ಕೂಡ ಹೊರಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.

ಮೋದಿ 7 ಸಭೆ, 100 ದಿನದ ಅಜೆಂಡಾ ಚರ್ಚೆ

Jun 03 2024, 01:15 AM IST
ಎಕ್ಸಿಟ್‌ ಪೋಲ್‌ ಬೆನ್ನಲ್ಲೇ ತಯಾರಿ ಶುರು ಮಾಡಿದ್ದು, ಹೊಸ ಸರ್ಕಾರದಲ್ಲಿ ಏನೇನು ಮಾಡಬೇಕು ಮತ್ತು ಮೊದಲ ಸಂಪುಟ ಸಭೆಗೆ ಮಹತ್ವದ ತಯಾರಿ ನಡೆಸಿದ್ದಾರೆ

ದೇಶ ಉಳಿಯಲು ಮೋದಿ ಪ್ರಧಾನಿ ಆಗಬೇಕು: ಶಾಸಕ ಎಚ್‌.ಡಿ.ರೇವಣ್ಣ

Jun 03 2024, 12:32 AM IST
ನಮ್ಮ ದೇಶ ಉಳಿಯಬೇಕಾದರೆ ಮೋದಿಯವರು ಪ್ರಧಾನ ಮಂತ್ರಿ ಆಗಬೇಕು. ಶ್ರೀ ಲಕ್ಷ್ಮೀನರಸಿಂಹ ಇರುವವರೆಗೂ ನಮಗೇನು ತೊಂದರೆಯಿಲ್ಲ, ಮೂರು ಕ್ಷೇತ್ರ ಗೆಲ್ಲುತ್ತೇವೆ ಎಂದು ಶಾಸಕ ಎಚ್.ಡಿ.ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಹೊಳೆನರಸೀಪುರದಲ್ಲಿ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದರು.

ಮೋದಿ ಗ್ಯಾರಂಟಿ ಮೇಲಾ, ಕಾಂಗ್ರೆಸ್ ಗ್ಯಾರಂಟಿ ಹೆಚ್ಚಾ?

Jun 03 2024, 12:31 AM IST
ನಾಳೆ ಮತ ಎಣಿಕೆ. ಎಲ್ಲ ಎಕ್ಸಿಟ್ ಪೋಲ್‌ಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದೇ ಹೇಳಿವೆ. ಆದರೆ ಕಾಂಗ್ರೆಸ್ ಎಕ್ಸಿಟ್‌ ಪೋಲ್‌ಗಳನ್ನು ನಂಬುವುದಿಲ್ಲ ಎಂದು ಹೇಳಿದೆ.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 165
  • next >

More Trending News

Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved