ನವೀನ್ ಅನಾರೋಗ್ಯದ ಹಿಂದೆ ಪಿತೂರಿ?: ಮೋದಿ
May 30 2024, 01:00 AM ISTಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಆರೋಗ್ಯ ದಿಢೀರ್ ಹದಗೆಟ್ಟಿರುವ ಹಿಂದೆ ಷಡ್ಯಂತ್ರದ ಶಂಕೆ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಈ ಬೆಳವಣಿಗೆ ಕುರಿತು ತನಿಖೆ ನಡೆಸಲಾಗುವುದು ಎಂದು ಘೋಷಿಸಿದ್ದಾರೆ.