ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮೋದಿ 10 ವರ್ಷದ ಅಭಿವೃದ್ಧಿ ಕಾರ್‍ಯಕ್ಕೆ ನಟಿ ರಶ್ಮಿಕಾ ಮಂದಣ್ಣ ಭಾರೀ ಮೆಚ್ಚುಗೆ
May 16 2024, 12:48 AM IST
ಪ್ರಧಾನಿ ನರೇಂದ್ರ ಮೋದಿ ಅವರು 10 ವರ್ಷದ ಕೆಲಸಗಳು ಅತ್ಯುನ್ನತವಾಗಿದೆ. ಅವರು ತೆಗೆದುಕೊಂಡು ಬಂದಿರುವ ಯೋಜನೆಗಳು ಶ್ಲಾಘನೀಯ ಎಂದು ನಟಿ ರಶ್ಮಿಕಾ ಮಂದಣ್ಣ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಜೂ.4ರ ಬಳಿಕ ಮೋದಿ ಪ್ರಧಾನಿಯಾಗಿರಲ್ಲ: ರಾಹುಲ್ ಭವಿಷ್ಯ
May 16 2024, 12:45 AM IST
ಪ್ರಧಾನಿ ನರೇಂದ್ರ ಮೋದಿ ಅವರು ಜೂ.4 ರ ನಂತರ ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆಯಾಗುವುದಿಲ್ಲ ಎಂದು ಬುಧವಾರ ಕಾಂಗ್ರೆಸ್ ನಾಯಕ ಹಾಗೂ ರಾಯ್‌ಬರೇಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಭವಿಷ್ಯ ನುಡಿದಿದ್ದಾರೆ.
ತಾಯಿಯ ನೆನೆದು ಮೋದಿ ಕಣ್ಣೀರು!
May 15 2024, 01:41 AM IST
ಪ್ರಧಾನಿ ನರೇಂದ್ರ ಮೋದಿ ವಾರಾಣಸಿಯಲ್ಲಿ ಸಂದರ್ಶನದ ವೇಳೆ ತಮ್ಮ ತಾಯಿಯನ್ನು ನೆನೆದು ಕಣ್ಣೀರು ಹಾಕಿದ ಭಾವುಕ ಪ್ರಸಂಗ ನಡೆದಿದೆ.
ರಾಮನನ್ನು ಟೆಂಟ್‌ಗೆ ಕಳಿಸಲು ಕಾಂಗ್ರೆಸ್ ಸಂಚು: ಮೋದಿ
May 15 2024, 01:34 AM IST
ಮಂದಿರಕ್ಕೆ ಬೀಗ ಹಾಕಿ ರಾಮನನ್ನು ಟೆಂಟ್‌ಗೆ ಕಳಿಸಲು ಸಂಚು ರೂಪಿಸಿರುವ ಶಕ್ತಿಗಳ ಸೋಲಿಸಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
ಹಿಂದು-ಮುಸ್ಲಿಂ ರಾಜಕೀಯ ಮಾಡಿದರೆ ನಾನು ಸಾರ್ವಜನಿಕ ಬದುಕಿಗೆ ಯೋಗ್ಯನಲ್ಲ: ಮೋದಿ
May 15 2024, 01:33 AM IST
ದಿಗ್ಬಂಧನದ ಸಂಭಾವ್ಯತೆ ಎದುರಿಸಬೇಕಾಗುತ್ತದೆ. ಇರಾನ್ ದೇಶದ ಜತೆ ಯಾರೂ ವ್ಯವಹರಿಸುವಂತಿಲ್ಲ ಎಂದು ಅಮೆರಿಕ ಭಾರತಕ್ಕೆ ಪರೋಕ್ಷ ಎಚ್ಚರಿಕೆ ನೀಡಿದೆ.
ಮೋದಿ ಆಸ್ತಿ ₹3 ಕೋಟಿ
May 15 2024, 01:32 AM IST
ಲೋಕಸಭೆ ಚುನಾವಣೆಗೆ 3ನೇ ಬಾರಿ ಸ್ಪರ್ಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ವೇಳೆ 3.02 ಕೋಟಿ ರು. ಮೌಲ್ಯದ ಆಸ್ತಿ ಘೋಷಿಸಿಕೊಂಡಿದ್ದಾರೆ.
ಚುನಾವಣೆಯಿಂದ 6 ವರ್ಷ ಪ್ರಧಾನಿ ಮೋದಿ ನಿಷೇಧ ಕೋರಿದ್ದ ಅರ್ಜಿ ವಜಾ
May 15 2024, 01:32 AM IST
ಕೋಮುದ್ವೇಷ ಭಾಷಣ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯನ್ನು ಚುನಾವಣೆಯಿಂದ ಆರು ವರ್ಷಗಳ ಕಾಲ ನಿಷೇಧಿಸಬೇಕು ಎಂದು ಕೋರಲಾಗಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಕಾಶಿ: ಹ್ಯಾಟ್ರಿಕ್ ಜಯ ಬಯಸಿ ಮೋದಿ ನಾಮಪತ್ರ
May 15 2024, 01:31 AM IST
ಮೋದಿ ವಾರಾಣಸಿಯಿಂದ ನಾಮಪತ್ರ ಸಲ್ಲಿಸಿದರು. ಅವರಿಗೆ ಬ್ರಾಹ್ಮಣ, ದಲಿತ ಮತ್ತು ಹಿಂದದುಳಿದ ವರ್ಗಕ್ಕೆ ಸೇರಿದ ಗಣ್ಯರು ಸೂಚಕರಾಗಿ ಸಹಿ ಹಾಕಿದರು.
ಹರಿಮಂದಿರ್ ತಖ್ತ್‌ಗೆ ಭೇಟಿ ನೀಡಿ ಅಡುಗೆ ಮಾಡಿ ಬಡಿಸಿದ ಮೋದಿ
May 14 2024, 01:11 AM IST
ಗುರು ಗೋವಿಂದ ಸಿಂಗ್ ಅವರ ಜನ್ಮಸ್ಥಳವಾಗಿರುವ ಗುರುದ್ವಾರಕ್ಕೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಮಂತ್ರಿ ಎಂಬ ಕೀರ್ತಿಗೆ ನರೇಂದ್ರ ಮೋದಿ ಭಾಜನರಾಗಿದ್ದಾರೆ.
ರಾಹುಲ್ ಜತೆ ಚರ್ಚೆಗೆ ಮೋದಿ ಬದಲಿಗೆ ಯುವ ನಾಯಕನನ್ನು ಕಳಿಸ್ತೇವೆಂದ ತೇಜಸ್ವಿ ಸೂರ್ಯ
May 14 2024, 01:05 AM IST
ರಾಯ್ಬರೇಲಿಯ ಅಭಿನವ್ ಹೆಸರು ಸೂಚಿಸಿ ರಾಗಾಗೆ ಪತ್ರ ಬರೆದಿರುವ ತೇಜಸ್ವಿ ಸೂರ್ಯ ಸ್ಥಳ ಮತ್ತು ಸಮಯ ನಿಗದಿಪಡಿಸುವಂತೆ ಕೋರಿದ್ದಾರೆ.
< previous
1
...
59
60
61
62
63
64
65
66
67
...
165
next >
More Trending News
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ