• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಚ್ಚು ಇಳುವರಿ ನೀಡುವ ಕರ್ನಾಟಕದ 15 ತಳಿ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

Aug 12 2024, 01:03 AM IST
ಹೆಚ್ಚು ಇಳುವರಿ ನೀಡುವ, ಹವಾಮಾನ ಬದಲಾವಣೆಗೆ ಒಗ್ಗಿಕೊಳ್ಳುವ ಹಾಗೂ ಜೈವಿಕವಾಗಿ ಬಲವರ್ಧನೆಗೊಂಡ 109 ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಬೀಜಗಳನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬಿಡುಗಡೆ ಮಾಡಿದರು. ಇವುಗಳಲ್ಲಿ ಕರ್ನಾಟಕದಲ್ಲಿ ಅಭಿವೃದ್ಧಿಪಡಿಸಲಾದ 15 ತಳಿಯ ಬೀಜಗಳೂ ಸೇರಿವೆ.

ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ಹೆಗ್ಗಡೆ ಕಾರ್ಯವೈಖರಿಗೆ ಪ್ರಧಾನಿ ಮೋದಿ ಮೆಚ್ಚುಗೆ

Aug 11 2024, 05:23 AM IST

ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಪಾರ್ಲಿಮೆಂಟ್ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಮೂರನೇ ಬಾರಿ ಪ್ರಧಾನಮಂತ್ರಿ ಆಯ್ಕೆಯಾಗಿರುವುದಕ್ಕೆ ಶುಭಕೋರಿದರು. 

ಡಾ. ಹೆಗ್ಗಡೆ ಕಾರ್ಯವೈಖರಿಗೆ ಪ್ರಧಾನಿ ಮೋದಿ ಮೆಚ್ಚುಗೆ

Aug 11 2024, 01:37 AM IST
ಅನೇಕ ವಿಷಯಗಳ ಬಗ್ಗೆ ಮೋದಿ ಅವರೊಂದಿಗೆ ಹೆಗ್ಗಡೆ ಅವರು ಸುದೀರ್ಘ ಚರ್ಚೆ ನಡೆಸಿದರು.

ಭೂಕುಸಿತಕ್ಕೆ 400ಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದ ವಯನಾಡ್‌ಗೆ ಮೋದಿ ಭೇಟಿ: ಸಂತ್ರಸ್ತರ ನೋವು ಆಲಿಕೆ

Aug 11 2024, 01:35 AM IST
400ಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದ ಭೂಕುಸಿತ ದುರಂತಕ್ಕೆ ಸಾಕ್ಷಿಯಾದ ವಯನಾಡ್‌ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವೈಮಾನಿಕ ಸಮೀಕ್ಷೆ ನಡೆಸಿದ್ದಲ್ಲದೆ, ಸಂತ್ರಸ್ತರ ನೋವು ಆಲಿಸಿ ಅವರಿಗೆ ಧೈರ್ಯ ತುಂಬಿದ್ದಾರೆ.

ಮೋದಿ ಆಡಳಿತದ ವಿರುದ್ಧ ಮತದಾನ : ಕಾಂಗ್ರೆಸ್‌ ಸತ್ಯಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ

Aug 08 2024, 01:45 AM IST
ಕೇಂದ್ರ ಸರ್ಕಾರ ತನ್ನ ಬೆಂಬಲಿಗ ರಾಜ್ಯ ಮುಖ್ಯಮಂತ್ರಿಗಳಿಗೆ ಹೆಚ್ಚು ಅನುದಾನ ಆದ್ಯತೆ ನೀಡಿ, ಬಜೆಟ್‌ನಲ್ಲಿ ಸಂಪೂರ್ಣ ತಾರತಮ್ಯ ಮಾಡಿದೆ ಎಂದು ಕಾಂಗ್ರೆಸ್‌ ಸತ್ಯಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಆರೋಪ ಮಾಡಿದರು.

ಮೋದಿ ಸರ್ಕಾರ ಡಿಜಿಟಲ್‌ ಕ್ರಾಂತಿಗೆ ವಿಶ್ವಸಂಸ್ಥೆ ಬಹುಪರಾಕ್‌ :80 ಕೋಟಿ ಜನರು ಬಡತನದಿಂದ ಮುಕ್ತ

Aug 03 2024, 12:37 AM IST
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಡಿಜಿಟಲೀಕರಣ ನೀತಿಯನ್ನು ಬಹುವಾಗಿ ಹಾಡಿಹೊಗಳಿರುವ ವಿಶ್ವಸಂಸ್ಥೆ, ‘ಕಳೆದ 5-6 ವರ್ಷಗಳಲ್ಲಿ ಭಾರತದಲ್ಲಿ ಕಂಡುಬಂದ ಡಿಜಿಟಲ್‌ ಕ್ರಾಂತಿ ಮತ್ತು ಸ್ಮಾರ್ಟ್‌ಫೋನ್‌ ಬಳಕೆಯಿಂದ 80 ಕೋಟಿ ಜನರು ಬಡತನದಿಂದ ಮುಕ್ತರಾಗಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ.

ಜಗತ್ತಿನ ಜನಪ್ರಿಯ ನಾಯಕರಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ನಂ.1! ಮಾರ್ನಿಂಗ್ ಕನ್ಸಲ್ಟೆಂಟ್‌ ಸಂಸ್ಥೆ ನಡೆಸಿದ ಸಮೀಕ್ಷೆ

Aug 03 2024, 12:37 AM IST

 ಭಾರತದ ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಮತ್ತೊಮ್ಮೆ ಅಗ್ರಗಣ್ಯರಾಗಿ ಹೊರಹೊಮ್ಮಿದ್ದಾರೆ. ‘ಮಾರ್ನಿಂಗ್ ಕನ್ಸಲ್ಟೆಂಟ್‌’ ಸಂಸ್ಥೆ ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಶೇ.69ರಷ್ಟು ಅನುಮೋದನೆ ಮೂಲಕ ಮೋದಿ ಅಗ್ರಸ್ಥಾನ ಪಡೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಡಿ.ಕೆ. ಶಿವಕುಮಾರ್ : ರಾಜ್ಯಕ್ಕೆ ಹೆಚ್ಚಿನ ಅನುದಾನಕ್ಕೆ ಮನವಿ

Aug 01 2024, 12:20 AM IST
ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅದರಲ್ಲೂ ನೀರಾವರಿಗೆ ಸ್ವಲ್ಪವೂ ಅನುದಾನ ಬಂದಿಲ್ಲವೆಂದು ಪ್ರಧಾನಿ ಗಮನಕ್ಕೆ ತರುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧವೇ ಕಾಂಗ್ರೆಸ್‌ ಸದಸ್ಯರ ಹಕ್ಕುಚ್ಯುತಿ ನಿಲುವಳಿ ಮಂಡನೆಗೆ ನೋಟಿಸ್‌

Aug 01 2024, 12:19 AM IST
ವಿಪಕ್ಷ ನಾಯಕ ರಾಹುಲ್‌ ಗಾಂಧಿಯವರ ಜಾತಿಯ ಬಗ್ಗೆ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌ ಮಂಗಳವಾರ ಲೋಕಸಭೆಯಲ್ಲಿ ಆಡಿದ್ದ ಆಕ್ಷೇಪಾರ್ಹ ಮಾತಿನ ಹಿನ್ನೆಲೆಯಲ್ಲಿ ಬುಧವಾರ ಸದನದಲ್ಲಿ ತೀವ್ರ ಕೋಲಾಹಲ ಉಂಟಾಗಿದೆ.

ನಮ್ಮ ಶೂಟರ್‌ಗಳಿಂದ ಭಾರತಕ್ಕೆ ಹೆಮ್ಮೆ: ಪ್ರಧಾನಿ ಮೋದಿ ಶ್ಲಾಘನೆ

Jul 31 2024, 01:01 AM IST
ಸರಬ್ಜೋತ್‌ಗೆ ಕರೆ ಮಾಡಿ ಅವರ ಸಾಧನೆಯನ್ನು ಮೋದಿ ಕೊಂಡಾಡಿದರು. ಮನು ಮೊದಲ ಪದಕ ಗೆದ್ದಾಗ ಅವರಿಗೂ ಮೋದಿ ಕರೆ ಮಾಡಿ ಅಭಿನಂದಿಸಿದ್ದರು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 191
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved