3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ: ಚಾಮರಾಜಜನಗರದಲ್ಲಿ ವಿಜಯೋತ್ಸವ
Jun 10 2024, 12:45 AM ISTರಾಷ್ಟ್ರದ ಪ್ರಧಾನಿಯಾಗಿ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಚಾಮರಾಜನಗರದ ಸಂತೇಮರಹಳ್ಳಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದರು.