ಲಿಂಗಾಯತರಿಗೆ ಮೋದಿ ದ್ರೋಹ: ಕಾಂಗ್ರೆಸ್ ಆರೋಪ
Jun 11 2024, 01:39 AM ISTರಾಜ್ಯದಲ್ಲಿ ಬಿಜೆಪಿಯನ್ನು ದೊಡ್ಡ ಪ್ರಮಾಣದಲ್ಲಿ ಬೆಂಬಲಿಸಿದ ಪ್ರಬಲ ಲಿಂಗಾಯತ ಸಮಾಜಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನಮಾನ ಕಲ್ಪಿಸದೇ, ದ್ರೋಹ ಮಾಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.