ಪ್ರಧಾನಿ ಮೋದಿ ಹೇಳುತ್ತಿರುವುದು ಹಸಿ ಸುಳ್ಳು
Apr 29 2024, 01:36 AM ISTಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿ ಕಿತ್ತು ಮುಸ್ಲಿಂರಿಗೆ ನೀಡಲು ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಿರುವುದು ಹಸಿ ಸುಳ್ಳು, ಸೋಲಿನ ಭೀತಿಯಲ್ಲಿರುವ ಅವರ ಹತಾಶೆಯನ್ನು ಸೂಚಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.