ಮೋದಿ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ: ಕವಟಗಿಮಠ
Apr 27 2024, 01:16 AM ISTಕನ್ನಡಪ್ರಭ ವಾರ್ತೆ ಚಿಕ್ಕೋಡಿ: ಜಾಗತಿಕ ಮಟ್ಟದಲ್ಲಿ ಭಾರತವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಬೇಕಾದರೇ ದೇಶಕ್ಕೆ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಹೀಗಾಗಿ, ಅವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.