• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಬುರಗಿ ಭಾಗದ ಪ್ರಗತಿಗೆ ಮೋದಿ ಜಾಣ ಕಿವುಡು ಧೋರಣೆ

Apr 24 2024, 02:18 AM IST
ದೇಶಾದ್ಯಂತ ಎಲ್ಲೆಡೆ ಕಾಂಗ್ರೆಸ್‌ ಅಲೆ ಕಾಣಿಸುತ್ತಿದೆ. ಇದರಿದಾಗಿ ಚುನಾವಣೆಗೂ ಮುನ್ನವೇ ಪ್ರಧಾನಿ ಮೋದಿ, ಅಮಿತ್‌ ಷಾ ಜೋಡಿ ಹತಾಶರಾಗಿದ್ದಾರೆ. ಹೀಗಾಗಿ ಭಾವನಾತ್ಮಕವಾಗಿ ಮಾತುಗಳನ್ನಾಡುತ್ತ ಸಮಾಜದಲ್ಲಿ ಒಡಕು ತರುವ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಯಾರು ಸೊಪ್ಪು ಹಾಕಬಾರದು.

ಜನರ ನೆಮ್ಮದಿಗೆ ದೇಶಕ್ಕೆ ಮೋದಿ ನಾಯಕತ್ವ ಅಗತ್ಯ: ಅಣ್ಣಾಮಲೈ

Apr 24 2024, 02:18 AM IST
ಅಣ್ಣಾಮಲೈ ಮಂಗಳವಾರ ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬಿಜೆಪಿ ಪರ ರೋಡ್ ಶೋಗಳಲ್ಲಿ ಭಾಗವಹಿಸಿದರು. ಸಾವಿರಾರು ಬೈಕ್‌ಗಳಲ್ಲಿ ಬಿಜೆಪಿ ಕಾರ್ಯಕರ್ತರು ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು.

ದೇಶದ ಭವಿಷ್ಯಕ್ಕಾಗಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು: ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ

Apr 24 2024, 02:18 AM IST
ವಿಶ್ವವೇ ಮೆಚ್ಚುವಂತಹ ಕಾರ್ಯಗಳನ್ನು ಕೈಗೊಂಡು ವಿಶ್ವ ಖ್ಯಾತಿ ಪಡೆದ ಮೋದಿಯವರು ದೇಶದ ಉತ್ತಮ ಭವಿಷ್ಯಕ್ಕಾಗಿ ಮತ್ತೊಮ್ಮೆ ಪ್ರಧಾನಿಯಾಗಬೇಕಿದೆ ಎಂದು ತುರುವೇಕೆರೆ ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ ಹೇಳಿದರು. ಹೊಳೆನರಸೀಪುರದಲ್ಲಿ ಪ್ರಜ್ವಲ್‌ ರೇವಣ್ಣ ಪರ ಪ್ರಚಾರ ನಡೆಸಿ ಮಾತನಾಡಿದರು.

ಮೋದಿ ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ನಾಮಪತ್ರ ಹಿಂದಕ್ಕೆ

Apr 24 2024, 02:18 AM IST
ರಾಷ್ಟ್ರ ರಕ್ಷಣೆ, ಪ್ರಗತಿಗಾಗಿ ಜಗಮೆಚ್ಚಿದ ನಾಯಕ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ಉದ್ದೇಶದಿಂದ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ನಾನು ಪಕ್ಷೇತರನಾಗಿ ಸಲ್ಲಿಸಿದ್ದ ನಾಮಪತ್ರ ಹಿಂಪಡೆದಿದ್ದೇನೆ ಎಂದು ನಿವೃತ್ತ ಡಿವೈಎಸ್ಪಿ ಸಂಗಪ್ಪ ಹುಣಶಿಕಟ್ಟಿ ಸ್ಪಷ್ಟಪಡಿಸಿದರು.

ಸಾಮಾನ್ಯ ವ್ಯಕ್ತಿ ಕೂಡ ಸ್ವಾಭಿಮಾನದಿಂದ ಬದುಕುವುದನ್ನು ಕಲಿಸಿಕೊಟ್ಟವರು ಮೋದಿ: ಸದಾನಂದ ಗೌಡ

Apr 24 2024, 02:17 AM IST
ಸಮಾನ ಮನಸ್ಸಿಗರಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ನಮ್ಮ ಪ್ರಧಾನಮಂತ್ರಿ ಅವರು ಸೇರಿಕೊಂಡು ಮೈತ್ರಿಕೂಟವನ್ನು ರಚಿಸಿಕೊಳ್ಳಲು ನಿಶ್ಚಯ ಮಾಡಿದರು, 10 ವರ್ಷದ ಒಳ್ಳೆಯ ಕೆಲಸ ಮಾಡಿದ್ದಾರೆ ಅವರು ದೇವೇಗೌಡರ ಸಂಬಂಧ ಇದರಿಂದಾಗಿ ಒಂದು ಮಟ್ಟಕ್ಕೆ ಅದ್ಭುತವಾದ ಪರಿವರ್ತನೆ ದೇಶದಲ್ಲಿ ಆಗಬೇಕಾಗಿದೆ, ದಕ್ಷಿಣ ಕನ್ನಡದಿಂದ ಚಿಕ್ಕಬಳ್ಳಾಪುರದವರೆಗೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದೇನೆ, ಒಳ್ಳೆಯ ವಾತಾವರಣವಿದೆ.

ಕಾಂಗ್ರೆಸ್‌ಗೆ ತ್ರಿಬಲ್‌ ಅಟ್ಯಾಕ್‌ । ಮತ್ತೆ ಮೋದಿ ಮುಸ್ಲಿಂ ಅಸ್ತ್ರ!

Apr 24 2024, 02:16 AM IST
ಒಂದು ನಿರ್ದಿಷ್ಟ ಧರ್ಮೀಯರಿಗೆ ವಿಪಕ್ಷಗಳು ನೀಡುತ್ತಿರುವ ಕೊಡುಗೆಗಳ ವಿರುದ್ಧ ಸತತ 3ನೇ ದಿನವೂ ತಮ್ಮ ವಾಗ್ದಾಳಿ ಮುಂದುವರಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ವಿಸ್ತರಿಸಿ ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಪ್ರಯತ್ನಿಸಿದೆ’ ಎಂದು ಮಂಗಳವಾರ ಆರೋಪಿಸಿದ್ದಾರೆ.

ಮೋದಿ ಪ್ರಧಾನಿಯಾದ ಮೇಲೆ ಸೈನಿಕರಿಗೆ ಸಂಪೂರ್ಣ ಸ್ವಾತಂತ್ರ: ಆರಗ ಜ್ಞಾನೇಂದ್ರ

Apr 24 2024, 02:16 AM IST
ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರವಿದ್ದಾಗ ಕಾಶ್ಮೀರದಲ್ಲಿ ನಮ್ಮ ದೇಶದ ಸೈನಿಕರ ಮೇಲೆ ಉಗ್ರರು ಕಲ್ಲು ಹೊಡೆಯುತ್ತಿದ್ದರು. ಆದರೆ, 2014ರ ಲ್ಲಿ ಮೋದಿ ಪ್ರಧಾನಿಯಾದ ಮೇಲೆ ಸೈನಿಕರಿಗೆ ಸಂಪೂರ್ಣ ಸ್ವಾತಂತ್ರ ನೀಡಿ ಕಲ್ಲು ಹೊಡೆದವರ ಮೇಲೆ ಗುಂಡು ಹೊಡೆಯಿರಿ ಎಂದು ತಾಕತ್ತಿನ ನಾಯಕತ್ವ ಪ್ರದರ್ಶಿಸಿದರು ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಮೋದಿ ವಿರುದ್ಧ ಕೈ ಕಿಡಿ । ಸೋಲಿನ ಭೀತಿಯಿಂದ ಈ ಹೇಳಿಕೆ : ಡಿಕೆಶಿ

Apr 23 2024, 09:30 AM IST

ಕಾಂಗ್ರೆಸ್‌ ಗೆದ್ದರೆ ಮಹಿಳೆಯರ ಮಂಗಳಸೂತ್ರವನ್ನು ಮುಸ್ಲಿಮರಿಗೆ ಹಂಚಲಾಗುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ರಾಜ್ಯ ಕಾಂಗ್ರೆಸ್‌ ಮುಖಂಡರಿಂದ ಸೋಮವಾರ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮೋದಿ ಅಕ್ಷಯ ಪಾತ್ರೆಯಿಂದ ಜನತೆಗೆ ಉಚಿತ ಅಕ್ಕಿ, ಕಾಂಗ್ರೆಸಿನಿಂದ ಖಾಲಿ ಚೊಂಬು ಮಾತ್ರ: ಯಶ್ಪಾಲ್

Apr 23 2024, 12:53 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ 6 ಕೋಟಿ ಜನತೆಗೆ ಒಂದು ಕಾಳು ಅಕ್ಕಿಯನ್ನೂ ನೀಡದೆ ಖಾಲಿ ಚೊಂಬು ನೀಡಿ ದ್ರೋಹವೆಸಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸೋಮವಾರ ಉಡುಪಿಯಲ್ಲಿ ಆರೋಪಿಸಿದ್ದಾರೆ.

ಬರ ಪರಿಹಾರ ನೀಡದೆ ಮೋದಿ, ಶಾ ರಾಜ್ಯಕ್ಕೆ ಕಾಲಿಡಬೇಡಿ: ಸುರ್ಜೇವಾಲ

Apr 23 2024, 12:53 AM IST
ಚುನಾವಣಾ ತಯಾರಿಯ ಪರಿಶೀಲನೆಗಾಗಿ ಮಂಗಳೂರಿಗೆ ಆಗಮಿಸಿದ ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಸುದ್ದಿಗಾರರ ಜೊತೆ ಮತಾನಾಡಿ, ಬರ ಪರಿಹಾರ ಬಿಡುಗಡೆ ಮಾಡದೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಕಾಲಿಡಬೇಡಿ ಎಂದು ಎಚ್ಚರಿಕೆ ನೀಡಿದರು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 165
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
8500 ಕೋಟಿ ಐಎಂಎಫ್‌ಸಾಲದ ಭಿಕ್ಷೆಗಾಗಿ ಕದನವಿರಾಮಕ್ಕೆ ಒಪ್ಪಿದ್ದ ಪಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved