ತೆರಿಗೆ ಅನ್ಯಾಯ ವಿರೋಧಿಸಿ ‘ಗೋ ಬ್ಯಾಕ್ ಮೋದಿ’ ಪ್ರತಿಭಟನೆ
Apr 14 2024, 01:46 AM ISTಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಂಗಳೂರಿಗೆ ರೋಡ್ಶೋಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಮಾಡಿರುವ ಅನ್ಯಾಯಕ್ಕೆ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.