ಭಾರತ ರಕ್ಷಣೆಗೆ ಉದಯಿಸಿದ ದೇವದೂತ ಪ್ರಧಾನಿ ಮೋದಿ
Apr 07 2024, 01:53 AM ISTದೇಶದ ಅಸ್ತಿತ್ವಕ್ಕೆ ಧಕ್ಕೆ ಬಂದ ವೇಳೆ ದೇವದೂತರೊಬ್ಬರ ಉದಯವಾಗುತ್ತದೆ. ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಿಲುಕಿ ನಲುಗಿದ್ದ ಭಾರತ ದೇಶದ ರಕ್ಷಣೆಗಾಗಿ ಉದಯಿಸಿದ ದೇವದೂತ ನರೇಂದ್ರ ಮೋದಿ ಎಂದು ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಹೇಳಿದರು. ಸಕಲೇಶಪುರದ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರ ಸಮನ್ವಯ ಸಭೆಯಲ್ಲಿ ಮಾತನಾಡಿದರು.