ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಸಹಕರಿಸಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ
Apr 05 2024, 01:02 AM ISTಜಿಲ್ಲೆಯಲ್ಲಿ ಪ್ರಜ್ವಲ್ ರೇವಣ್ಣ ಗೆಲ್ಲಿಸುವ ಮೂಲಕ ನನ್ನ ಕಡೆಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಶಕ್ತಿ ತುಂಬುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. ಆಲೂರಲ್ಲಿ ಜೆಡಿಎಸ್, ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.