ಬಿಜೆಪಿ: ರಾಜ್ಯಕ್ಕೆ ಮೋದಿ ಸೇರಿ 40 ಸ್ಟಾರ್ ಪ್ರಚಾರಕರು
Mar 31 2024, 02:05 AM ISTಲೋಕಸಭಾ ಚುನಾವಣೆ ಪ್ರಚಾರಕ್ಕೆ ಬಿಜೆಪಿ ಸ್ಟಾರ್ ಪ್ರಚಾರಕರ ಹೆಸರನ್ನು ಪ್ರಕಟಿಸಿದ್ದು, ಕೇಂದ್ರ ಚುನಾವಣಾ ಆಯೋಗವು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿ 40 ಮಂದಿಗೆ ಸ್ಟಾರ್ ಪ್ರಚಾರಕರಾಗಿ ಅನುಮತಿ ನೀಡಿದೆ.