ದೇಶದಲ್ಲಿ ಹುಟ್ಟಿದ ಮಗುವೂ ಎಐ ಎನ್ನುತ್ತೆ: ಪ್ರಧಾನಿ ನರೇಂದ್ರ ಮೋದಿ!
Mar 30 2024, 12:48 AM ISTಇತ್ತೀಚಿನ ದಿನಗಳಲ್ಲಿ ಸಕಾರಾತ್ಮಕ ಮತ್ತು ನಕಾರಾತ್ಮಕ ಕಾರಣಗಳಿಂದಾಗಿ ಸುದ್ದಿಯಲ್ಲಿರುವ ಕೃತಕ ಬುದ್ಧಿಮತ್ತೆ (ಎಐ) ಬಗ್ಗೆ ಮತ್ತೊಮ್ಮೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ಹುಟ್ಟಿದ ಮಕ್ಕಳು ಕೂಡ ಎಐ (ಆಯಿ) ಎನ್ನುತ್ತವೆ ಎಂದು ಲಘುಧಾಟಿಯಲ್ಲಿ ಹೇಳಿದ್ದಾರೆ.