ಏಪ್ರಿಲ್ 20ರ ಬಳಿಕ ಕರಾವಳಿಯಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರ?
Mar 28 2024, 12:47 AM ISTದ.ಕ, ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳನ್ನು ಒಳಗೊಂಡ ಕ್ಲಸ್ಟರ್ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಮಾ.18ರಂದು ಆಗಮಿಸಿ ರಾಜ್ಯದ ಮೊದಲ ಚುನಾವಣಾ ಪ್ರಚಾರ ಸಭೆ ನಡೆಸಿದ್ದರು.