ಸದನದಲ್ಲಿ ಮೋದಿ, ಜನರ ಸಮಸ್ಯೆ ಬಗ್ಗೆ ಮಾತನಾಡಿಲ್ಲ: ಸಹಕಾರ ಸಚಿವ ಕೆ.ಎನ್.ರಾಜಣ್ಣ
Mar 25 2024, 12:57 AM IST ಬ್ರಿಟಿಷರ ವಿರುದ್ಧದ ಯುದ್ದದಲ್ಲಿ ಸೋತು,ಯುದ್ದದ ಖರ್ಚಿಗಾಗಿ ತನ್ನ ಎರಡು ಮಕ್ಕಳನ್ನು ಒತ್ತೆ ಇಟ್ಟ ಇಡೀ ವಿಶ್ವದ ಏಕೈಕ ಸ್ವಾತಂತ್ರ ಸೇನಾನಿ ಟಿಪ್ಪು, ಕನ್ನಂಬಾಡಿ ಕಟ್ಟೆಯ ಸೃಷ್ಟಿಕರ್ತ, ಈ ನಾಡಿಗೆ ರೇಷ್ಮೆ ಬೆಳೆ ಪರಿಚಯಿಸಿದವ, ಶೃಂಗೇರಿ ಸೇರಿದಂತೆ ಹಲವು ದೇವಾಲಯಗಳ ಮೇಲೆ ದೇಶದ ಬೇರೆ ಬೇರೆ ಸಂಸ್ಥಾನಗಳ ರಾಜರು ದಾಳಿ ಮಾಡಿದ ಸಂದರ್ಭದಲ್ಲಿ ಅವುಗಳಿಗೆ ರಕ್ಷಣೆ ಒದಗಿಸಿದವ ಟಿಪ್ಪು ಸುಲ್ತಾನ. ಅಧಿಕಾರಕೋಸ್ಕರ ಇತಿಹಾಸವನ್ನೇ ಮರೆ ಮಾಚಲು ಹೊರಟವರಿಗೆ ಸರಿಯಾದ ಬುದ್ದಿ ಕಲಿಸಬೇಕಾಗಿದೆ.