ಮೋದಿ ಕಾರ್ಯಕ್ರಮಕ್ಕೆ ಮಲೆನಾಡು ರೈತ ಹೋರಾಟ ಸಮಿತಿ ಬಹಿಷ್ಕಾರ
Mar 17 2024, 01:50 AM ISTಕಳೆದ ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಂಡವಾಳಶಾಹಿಗಳ ಏಜೆಂಟಾಗಿ ಕೆಲಸ ಮಾಡಿದ್ದು ಬಿಟ್ಟರೆ ದೇಶಕ್ಕೆ ಅವರ ಕೊಡುಗೆ ಏನೂ ಇಲ್ಲ. ಅವರು ಎಂದೂ ರೈತರು, ಬಡವರ ಪರವಾಗಿ ಯಾವತ್ತು ಕೆಲಸ ಮಾಡಲಿಲ್ಲ ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ. ಶ್ರೀನಿವಾಸ್ ಶಿವಮೊಗ್ಗದಲ್ಲಿ ಆರೋಪಿಸಿದ್ದಾರೆ.