• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

14ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ

Apr 09 2024, 12:54 AM IST

ಲೋಕಸಭೆ ಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಏ.14 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್‌ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತನಾಡಲಿದ್ದಾರೆ.  

ರಾಜ್ಯಕ್ಕೆ ಮೋದಿ ಸರ್ಕಾರ ನೀಡಿದಷ್ಟು ಅನುದಾನವನ್ನು ಯಾವ ಸರ್ಕಾರವೂ ನೀಡಿಲ್ಲ

Apr 09 2024, 12:51 AM IST
ಮೋದಿ ಇತರ ಪ್ರಧಾನಿಗಳಿಗಿಂತ ಹೆಚ್ಚಿನ ಅನುದಾನವನ್ನೇ ನೀಡಿದ್ದಾರೆ. ಈ ಕುರಿತು ದಾಖಲೆಗಳನ್ನೂ ಮುಂದಿಟ್ಟಿದ್ದೇವೆ. ನಿಮ್ಮ ದೃಷ್ಟಿಯಲ್ಲಿ ಹೆಚ್ಚು ಗ್ರ್ಯಾಂಟ್ ಕೊಟ್ಟವರು, ತೆರಿಗೆ ಪಾಲು ನೀಡಿದವರು ಅನ್ಯಾಯ ಮಾಡಿದ್ದಾರೆ ಎಂಬುದಾದರೆ ಮೊದಲು ನಿಮ್ಮ ದೃಷ್ಟಿ ದೋಷ ಸರಿಪಡಿಸಬೇಕಿದೆ

ಮೋದಿ ಬೆಂಬಲಿಸಿ 16 ನಗರಗಳಲ್ಲಿ ಅನಿವಾಸಿ ಬಿಜೆಪಿ ರ್‍ಯಾಲಿ

Apr 09 2024, 12:50 AM IST
ಭಾರತದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿರುವಂತೆಯೇ ಅಮೆರಿಕದ ಅನಿವಾಸಿ ಬಿಜೆಪಿ ಘಟಕವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿ ಅಲ್ಲಿನ ವಿವಿಧ 16 ನಗರಗಳಲ್ಲಿ ಭಾರತೀಯ ಸಮುದಾಯದೊಂದಿಗೆ ರ್‍ಯಾಲಿ ನಡೆಸಿದೆ.

ಸೋಲಿನ ಭಯದಿಂದ ಹಿಂದು-ಮುಸ್ಲಿಂ ದಾಳಕ್ಕೆ ಮೋದಿ ಶರಣು: ಖರ್ಗೆ

Apr 09 2024, 12:49 AM IST
ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಛಾಯೆ ಕಾಣುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಟೀಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಈ ಬಾರಿ ಬಿಜೆಪಿ 180 ಸ್ಥಾನ ದಾಟುವುದೂ ಅನುಮಾನವಾಗಿದೆ.

14ರಂದು ಪ್ರಧಾನಿ ಮೋದಿ ಮಂಗಳೂರಿಗೆ

Apr 09 2024, 12:48 AM IST
ಪ್ರಧಾನಿ ಮೋದಿ ಅವರು ಚುನಾವಣಾ ಪ್ರಚಾರಕ್ಕೆ ಏ.14ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್‌ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಕಾಂಗ್ರೆಸ್ ಲೂಟಿ ಲೈಸೆನ್ಸ್‌ ರದ್ದು ಮಾಡಿದ್ದೇನೆ : ಪಿಎಂ ಮೋದಿ

Apr 09 2024, 12:47 AM IST
‘ಈ ಹಿಂದೆ ಕಾಂಗ್ರೆಸ್‌ ಸರ್ಕಾರದ ಅನುದಾನದ 1 ರುಪಾಯಿಯಲ್ಲಿ 15 ಪೈಸೆ ಮಾತ್ರ ಜನರಿಗೆ ಹೋಗುತ್ತಿತ್ತು. ಲೂಟಿಯ ಲೈಸೆನ್ಸ್‌ ತನ್ನ ಬಳಿ ಇದೆ ಎಂದು ಆ ಪಕ್ಷ ಭಾವಿಸಿತ್ತು.

ಕಾಂಗ್ರೆಸ್‌ ಹಾಗಲಕಾಯಿ, ಯಾವತ್ತೂ ಕಹಿ: ಮೋದಿ

Apr 09 2024, 12:47 AM IST
ಕಾಂಗ್ರೆಸ್ ಅನ್ನು ಹಾಗಲಕಾಯಿಗೆ ಹೋಲಿಸಿರುವ ಪ್ರಧಾನಿ ನರೇಂದ್ರ ಮೋದಿ, ತುಪ್ಪದಲ್ಲಿ ಕರಿದರೂ, ಸಕ್ಕರೆ ಬೆರೆಸಿದರೂ ಅದರ ರುಚಿ ಬದಲಾಗುವುದಿಲ್ಲ ಎಂದು ವ್ಯಂಗ್ಯವಾಡಿದ್ದು, ಪ್ರಧಾನಿ ನರೇಂದ್ರ ಮೋದಿ, ದೇಶದ ಎಲ್ಲ ಸಮಸ್ಯೆಗಳಿಗೂ ಆ ಪಕ್ಷವೇ ಮೂಲ ಎಂದು ಪ್ರತಿಪಾದಿಸಿದ್ದಾರೆ.

ಮೋದಿ ಪ್ರಧಾನಿ ಆಗೋದನ್ನು ತಪ್ಪಿಸಲು ಆಗದು: ರಮೇಶ ಜಿಗಜಿಣಗಿ

Apr 09 2024, 12:46 AM IST
ವಿಕಸಿತ‌ ಭಾರತದ ಸಂಕಲ್ಪ ತೊಟ್ಟಿರುವ ಸಮರ್ಥ ನಾಯಕ ನರೇಂದ್ರ ಮೋದಿಯವರು ಮೂರನೇ ಬಾರಿ ದೇಶದ ಪ್ರಧಾನಿಯಾಗುವುದನ್ನು ತಪ್ಪಿಸಲು ಯಾವ ಶಕ್ತಿಯಿಂದಲೂ‌ ಸಾಧ್ಯವಿಲ್ಲ ಎಂದು ಸಂಸದ ಹಾಗೂ ವಿಜಯಪುರ ಲೋಕಸಭೆ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಹೇಳಿದರು.

ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ಮೋದಿ ಅನಿವಾರ್ಯ: ಬಿಜೆಪಿ ಅಭ್ಯರ್ಥಿ ಡಾ. ಕ್ಯಾವಟೂರ್

Apr 09 2024, 12:46 AM IST
ಭಾರತದ ಆಂತರಿಕ ಸುರಕ್ಷತೆ ಮತ್ತು ಗಡಿ ಸುಭದ್ರತೆಗಾಗಿ ನರೇಂದ್ರ ಮೋದಿಯವರು ಮತ್ತೆ ದೇಶದ ಪ್ರಧಾನಿಯಾಗಬೇಕು.

ಬೆಂಗಳೂರು, ಮಂಗ್ಳೂರಲ್ಲಿ 14ಕ್ಕೆ ಪ್ರಧಾನಿ ಮೋದಿ ಶೋ

Apr 08 2024, 06:27 AM IST

ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಎರಡನೇ ಬಾರಿ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರು ಏ.14ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟದಲ್ಲಿ ಮತ್ತಷ್ಟು ಉತ್ಸಾಹ ಹೆಚ್ಚಿಸಲಿದೆ.

  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 182
  • next >

More Trending News

Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved