ದೇಶದ ಅಭಿವೃದ್ಧಿಗೆ ಮೋದಿ ಅವಿರತ ಶ್ರಮ: ಸಂಸದ ಡಾ.ಜಿ.ಎಂ.ಸಿದ್ದೇಶ್ವರ
Mar 13 2024, 02:06 AM ISTಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಯಶಸ್ವಿಯಾಗಿದ್ದು, ಇವೇ ಯೋಜನೆಗಳೇ ದೇಶಕ್ಕೆ ಶಾಶ್ವತವಾದ ಗ್ಯಾರಂಟಿಗಳಾಗಿವೆ. ದೇಶದ ಅಭಿವೃದ್ಧಿಗಾಗಿ ಮೋದಿ ಅವಿರತವಾಗಿ ಶ್ರಮಿಸುತ್ತಿದ್ದಾರೆ. ವಿಶ್ವದ ಆರ್ಥಿಕ ಸ್ಥಿತಿಯಲ್ಲಿ 13ನೇ ಸ್ಥಾನದಲ್ಲಿ ಭಾರತ ಈಗ 3ನೇ ಸ್ಥಾನದಲ್ಲಿದೆ. ಇನ್ನು ಕೆಲವೇ ವರ್ಷಗಳಲ್ಲಿ ವಿಶ್ವದ ನಂಬರ್ ಒನ್ ಆರ್ಥಿಕತೆಯ ದೇಶವಾಗಿ ಬೆಳೆಯಲಿದೆ.