ಕಡಿಮೆ ದರಕ್ಕೆ ಭಾರತ್ ರೈಸ್ ಪ್ರಧಾನಿ ಮೋದಿ ಕನಸು: ಸಂಸದ ಜಿ.ಎಂ.ಸಿದ್ದೇಶ್ವರ
Mar 08 2024, 01:47 AM ISTದಾವಣಗೆರೆ ನಗರದ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಲ್ಲಿ ಗುರುವಾರ ಕೇಂದ್ರ ಸರ್ಕಾರದ ಭಾರತ್ ರೈಸ್ ಯೋಜನೆಯ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಸಂಸದ, ಕೇಂದ್ರದ ಮಾಜಿ ಸಚಿವ ಡಾ.ಜಿ.ಎಂ.ಸಿದ್ದೇಶ್ವರ ಚಾಲನೆ ನೀಡಿದರು.