ದೇಶದ ಅಭಿವೃದ್ಧಿಗೆ ಮೋದಿ ಕೈ ಬಲಪಡಿಸಿ
Apr 01 2024, 12:48 AM ISTಹೊಸಕೋಟೆ: ದೇಶದ ಅಭಿವೃದ್ಧಿ ಕನಸು ಹೊಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕೈ ಬಲಪಡಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಕೆ.ಸುಧಾಕರ್ ಅವರಿಗೆ ಮತ ನೀಡುವ ಮೂಲಕ ಬಿಜೆಪಿಯನ್ನು ಗೆಲ್ಲಿಸಬೇಕು ಎಂದು ಫಲಾನುಭವಿಗಳ ಪ್ರಕೋಷ್ಠದ ತಾಲೂಕು ಅಧ್ಯಕ್ಷ ತಾರಾ ವೆಂಕಟೇಶ್ ತಿಳಿಸಿದರು.