• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಪರಂಪರೆ ಗೌರವಿಸಲಿಲ್ಲ: ಮೋದಿ ವಾಗ್ದಾಳಿ

Mar 13 2024, 02:00 AM IST
ಈ ಹಿಂದಿನ ಸರ್ಕಾರಗಳು ಸಾಬರಮತಿ ಆಶ್ರಮ ಸೇರಿದಂತೆ ಚಾರಿತ್ರಿಕ ತಾಣಗಳು ಹಾಗೂ ಪರಂಪರೆಯನ್ನೇ ಗೌರವಿಸುತ್ತಿರಲಿಲ್ಲ.

ಧಾರವಾಡ ಸೇರಿ ರಾಜ್ಯದ ಐದು ಕಡೆ ಮೋದಿ ಪ್ರವಾಸ: ಜೋಶಿ

Mar 12 2024, 02:08 AM IST
ಧಾರವಾಡ ಸೇರಿ ರಾಜ್ಯದ ಐದು ಕಡೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರವಾಸ ಕೈಗೊಳ್ಳಲಿದ್ದು, ಎರಡು ದಿನಗಳಲ್ಲಿ ಸ್ಥ‍ಳ ಅಂತಿಮಗೊಳಿಸಲಾಗುವುದು.

ನನ್ನ 3ನೇ ಅವಧಿಯಲ್ಲಿ ನಾರಿಶಕ್ತಿ ಹೊಸ ಅಧ್ಯಾಯ ಶುರು: ಮೋದಿ

Mar 12 2024, 02:06 AM IST
ನನ್ನ ಅಧಿಕಾರದ ಮೂರನೇ ಅವಧಿ, ದೇಶದ ಮಹಿಳೆಯರ ಅಭ್ಯುದಯದಲ್ಲಿ ಹೊಸ ಶಕೆ ಆರಂಭಕ್ಕೆ ಮುನ್ನುಡಿ ಬರೆಯಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

ಪ್ರಧಾನಿ ಮೋದಿ ನಿಂದನೆ: ಮಂಜುನಾಥ ಮೇಲೆ ಕ್ರಮಕ್ಕೆ ಆಗ್ರಹ

Mar 12 2024, 02:06 AM IST
ಅವಾಚ್ಯ ಶಬ್ದಗಳಿಂದ ನಿಂದಿಸಿ ದೇಶದ ಪ್ರ ನರೇಂದ್ರ ಮೋದಿಯನ್ನು ಅವಮಾನಿಸಿರುವ ಕಾಂಗ್ರೆಸ್ ಕರ್ನಾಟಕ ಕಾರ್ಮಿಕ ಮಂಡಳಿ ಉಪಾಧ್ಯಕ್ಷ ಹಾಗೂ ರಾಜ್ಯ ಪೌರಸೇವಾ ಕಾರ್ಮಿಕರ ಸಂಘದ ಅಧ್ಯಕ್ಷ ಜಿ.ಎಸ್.ಮಂಜುನಾಥ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಪೋಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಮೋದಿ ಬಗ್ಗೆ ಅವಾಚ್ಯ ಶಬ್ದ ಬಳಸಿ ನಿಂದನೆ ಆರೋಪ

Mar 12 2024, 02:05 AM IST
ಪ್ರಧಾನ ನರೇಂದ್ರ ಮೋದಿ ಬಗ್ಗೆ ಅವಾಚ್ಯ ಶಬ್ದ ಬಳಸಿ ನಿಂದನೆ ಆರೋಪದ ಮೇರೆಗೆ ಕಾಂಗ್ರೆಸ್ ಮುಖಂಡ, ಪೌರ ಸೇವಾ ನೌಕರರ ಸಂಘದ ಮಾಜಿ ಅಧ್ಯಕ್ಷ ಹಾಗೂ ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್.ಮಂಜುನಾಥ್ ಮೇಲೆ ಇಲ್ಲಿನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ 5 ವರ್ಷದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಪರ್ವ: ಮೋದಿ

Mar 12 2024, 02:04 AM IST
ಪ್ರಸಕ್ತ ವರ್ಷ ದೇಶಾದ್ಯಂತ 10 ಲಕ್ಷ ಕೋಟಿ ರು.ಮೌಲ್ಯದ ಮೂಲಸೌಕರ್ಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಚಾಲನೆ ನೀಡಲಾಗಿದೆ.

ಮೋದಿ ಗ್ಯಾರಂಟಿಗಳಿಂದ ದೇಶ ದಿವಾಳಿ ಆಗೋದಿಲ್ವೆ?

Mar 12 2024, 02:03 AM IST
ಕಾಂಗ್ರೆಸ್‌ ಗ್ಯಾರಂಟಿಗಳನ್ನು ನೀಡಿದಾಗ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಲಿದೆ, ಜನ ಸೋಮಾರಿಗಳಾಗುತ್ತಾರೆ ಎಂದು ಬಿಜೆಪಿಯವರು ಬೇಕಾಬಿಟ್ಟಿಯಾಗಿ ಮಾತನಾಡಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿ ಗ್ಯಾರಂಟಿ ಎಂದು ಏಕೆ ಮಾಡಿದ್ದಾರೆ? ಇದರಿಂದ ದೇಶ ದಿವಾಳಿ ಆಗುವುದಿಲ್ಲವೇ? ಮೋದಿ ಗ್ಯಾರಂಟಿಯಿಂದ ಬಡವರ ಹಸಿದ ಹೊಟ್ಟೆಗಳು ತುಂಬಿಲ್ಲ. ಕಾಂಗ್ರೆಸ್‌ ಗ್ಯಾರಂಟಿ ಮೇಲೆಯೇ ಲೋಕಸಭೆ ಚುನಾವಣೆಯನ್ನೂ ಮಾಡುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಕಿಡಿಕಾರಿದ್ದಾರೆ.

ಪ್ರಧಾನಿ ಮೋದಿ ಕೈ ಬಲಪಡಿಸಲು ಪ್ರಜ್ವಲ್‌ ಬೆಂಬಲಿಸಿ

Mar 12 2024, 02:02 AM IST
ನಮ್ಮ ದೇಶವನ್ನು ಸುಭದ್ರವಾಗಿಡಲು ಮತ್ತು ಸದೃಢ ದೇಶದ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯ ಕೈ ಭದ್ರಪಡಿಸಲು ಈ ಬಾರಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಬೆಂಬಲಿಸಬೇಕು ಎಂದು ಬೇಲೂರು ತಾಲೂಕು ಜೆಡಿಎಸ್ ಅಧ್ಯಕ್ಷ ತೊಚ ಅನಂತಸುಬ್ಬರಾಯ ಮತ್ತು ಹಾಸನ ಹೆಚ್ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎ.ನಾಗರಾಜ್ ಹಾಗೂ ಮಾಜಿ ಜಿಪಂ ಅಧ್ಯಕ್ಷ ಬಿ.ಡಿ.ಚಂದ್ರೇಗೌಡ ಮನವಿ ಮಾಡಿದರು.

ದೇಶದ ನನ್ನ ಕುಟುಂಬಗಳ ಶ್ರೇಯಸ್ಸಿಗೆ ಕಾಶಿ ವಿಶ್ವನಾಥನಲ್ಲಿ ಪ್ರಾರ್ಥನೆ: ಮೋದಿ

Mar 11 2024, 01:23 AM IST
ವಸುದೈವ ಕುಟುಂಬಕಂ ಎಂಬ ತತ್ವದಡಿಯಲ್ಲಿ ಸಮಸ್ತ ದೇಶವೆಂಬ ಕುಟುಂಬದ ನನ್ನ ಪರಿವಾರಕ್ಕೆ ಆಯುರಾರೋಗ್ಯ ಐಶ್ವರ್ಯ ಸಿಗಲಿ ಎಂಬುದಾಗಿ ಕಾಶಿ ವಿಶ್ವನಾಥನಲ್ಲಿ ಬೇಡಿಕೊಂಡಿರುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.

ಉಕ್ರೇನ್‌ ಮೇಲೆ ಅಣ್ವಸ್ತ್ರ ದಾಳಿ ತಡೆದಿದ್ದು ಮೋದಿ

Mar 11 2024, 01:20 AM IST
ಅಮೆರಿಕ ಅಧಿಕಾರಿಗಳನ್ನು ಉಲ್ಲೇಖಿಸಿ ಸಿಎನ್‌ಎನ್‌ ವರದಿ ಮಾಡಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ವ್ಲಾಡಿಮಿರ್‌ ಪುಟಿನ್‌ಗೆ ಕರೆ ಮಾಡಿ ಉಕ್ರೇನ್‌ ಮೇಲೆ ಅಣ್ವಸ್ತ್ರ ದಾಳಿ ಮಾಡದಂತೆ ಮನವೊಲಿಕೆ ಮಾಡಿದರು ಎಂಬುದಾಗಿ ತಿಳಿಸಿದೆ.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 182
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved