• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ

May 09 2025, 04:20 AM IST

ಆಪರೇಷನ್‌ ಸಿಂದೂರದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಸಚಿವಾಲಯ ಮತ್ತು ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದು, ‘ಸದಾ ಎಚ್ಚರದಿಂದಿದ್ದು, ಸ್ಪಷ್ಟ ಸಂವಹನವನ್ನು ಮುಂದುವರೆಸಿ’ ಎಂದು ಸೂಚಿಸಿದ್ದಾರೆ.

ಆಪರೇಷನ್‌ ಸಿಂಧೂರ ಹೆಮ್ಮೆಯ ಕ್ಷಣ: ಸಂಪುಟ ಸಭೆಯಲ್ಲಿ ಮೋದಿ ಬಣ್ಣನೆ

May 08 2025, 07:00 AM IST

ಪಹಲ್ಗಾಂ ದಾಳಿಗೆ ಪ್ರತಿಯಾಗಿ ಗಡಿಯಾಚೆಗಿನ ಒಂಬತ್ತು ಉಗ್ರ ನೆಲೆಗಳ ಮೇಲೆ ಭಾರತವು ನಡೆಸಿದ ದಾಳಿಯನ್ನು ಹೆಮ್ಮೆಯ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

ಅಣಕು ಡ್ರಿಲ್‌ ನೆಪದಲ್ಲಿ ಪಾಕ್‌ ದಿಕ್ಕು ತಪ್ಪಿಸಿದ ಮೋದಿ

May 08 2025, 12:34 AM IST

 ಭಾರತವು 12 ದಿನಗಳ ಅತ್ಯಂತ ಯೋಜಿತ ಲೆಕ್ಕಾಚಾರ ಹಾಕಿ ದಾಳಿ ಮಾಡಿದ್ದು ಈಗ ಸಾಬೀತಾಗಿದೆ. ಅಲ್ಲದೆ, ಮೇ 7ರಂದು ಭಾರತದಲ್ಲಿ ಅಣಕು ಯುದ್ಧದ ತಾಲೀಮು ನಡೆಸುವ ಘೋಷಣೆ ಮಾಡಿದ್ದ ಮೋದಿ, ಇದೇ ನೆಪದಲ್ಲಿ ಪಾಕಿಸ್ತಾನದ ಹಾದಿ ತಪ್ಪಿಸಿದ್ದು ಸಾಬೀತಾಗಿದೆ.

ಅಮಾಯಕ ಹಿಂದುಗಳ ಪ್ರತಿ ಹನಿ ರಕ್ತಕ್ಕೂ ನ್ಯಾಯ ಒದಗಿಸಿದ ಮೋದಿ: ಯಶ್ಪಾಲ್ ಸುವರ್ಣ

May 08 2025, 12:33 AM IST
ಭಯೋತ್ಪಾದಕರ ಗುಂಡಿಗೆ ಬಲಿಯಾದ ಅಮಾಯಕ ಹಿಂದೂಗಳ ಪ್ರತಿ ಹನಿ ರಕ್ತಕ್ಕೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನ್ಯಾಯ ಒದಗಿಸಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸಂತಸ ವ್ಯಕ್ತಪಡಿಸಿದ್ದಾರೆ.

ಉಗ್ರರ ನೆಲೆಗಳ ಧ್ವಂಸಗೈದ ಸೇನೆ, ಮೋದಿ ಸರ್ಕಾರಕ್ಕೆ ಅಭಿನಂದನೆ

May 08 2025, 12:30 AM IST
ಕಾಶ್ಮೀರದ ಪಹಲ್ಗಾಂನಲ್ಲಿ ಅಮಾಯಕ ಭಾರತೀಯರ ಜೀವ ತೆಗೆದು, ವಿಕೃತಿ ಮೆರೆದಿದ್ದ ಭಯೋತ್ಪಾದಕರ 9 ನೆಲೆಗಳನ್ನೇ ಧ್ವಂಸಗೈಯ್ಯುವ ಮೂಲಕ ಭಾರತದ ಹೆಮ್ಮೆಯ ಸೈನಿಕರು ಪರಾಕ್ರಮ ಮೆರೆದಿದ್ದಾರೆ. ಇಂತಹ ದಿಟ್ಟ ನಿರ್ಧಾರ ಕೈಗೊಳ್ಳಲು ಸೇನೆಗೆ ಪರಮಾಧಿಕಾರ ನೀಡಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವಾ ರಾಜನಾಥ್‌ ಸಿಂಗ್‌ ಅವರನ್ನು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ದಾವಣಗೆರೆಯಲ್ಲಿ ಅಭಿನಂದಿಸಿದ್ದಾರೆ.

ಕೆನಡಾದಲ್ಲಿ ಮತ್ತೆ ಖಲಿಸ್ತಾನಿ ಕುಚೇಷ್ಟೆ: ಮೋದಿ, ಶಾ, ಜೈಶಂಕರ್‌ ಪ್ರತಿಕೃತಿ ಮೆರವಣಿಗೆ

May 06 2025, 12:17 AM IST
ಕೆನಡಾದಲ್ಲಿ ಮತ್ತೆ ಖಲಿಸ್ತಾನಿಗಳ ಉಪಟಳ ಹೆಚ್ಚಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಅವರ ವಿಕಾರವಾದ ಪ್ರತಿಕೃತಿಯನ್ನು ಖಲಿಸ್ತಾನಿಗಳು ಮೆರವಣಿಗೆ ಮಾಡಿದ್ದಾರೆ.

ಸಣ್ಣ ವಯಸ್ಸಲ್ಲೇ ಎಂಥಾ ಶ್ರೇಷ್ಠ ಸಾಧನೆ: ವೈಭವ್‌ ಬಗ್ಗೆ ಮೋದಿ

May 05 2025, 11:37 AM IST

 ಶತಕ ಸಿಡಿಸಿ ದೇಶದ ಗಮನ ಸೆಳೆದಿರುವ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಉಗ್ರರ ನೆಲಸಮಕ್ಕೆ ಮೋದಿ ಕ್ರಮ ಕೈಗೊಂಡಿದ್ದಾರೆ

May 05 2025, 12:51 AM IST

ಉಗ್ರಗಾಮಿಗಳನ್ನು ಸಂಪೂರ್ಣವಾಗಿ ನಾಶ ಮಾಡಲು ಪ್ರಧಾನಮಂತ್ರಿಗಳು ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ತೆಗೆದುಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು

ಉಗ್ರವಾದದ ವಿರುದ್ಧ ನಿರ್ಣಾಯಕ ಕ್ರಮ : ಮೋದಿ

May 04 2025, 01:33 AM IST
ಪ್ರಧಾನಿ ನರೇಂದ್ರ ಮೋದಿ ಅವರು ಪಹಲ್ಗಾಂ ದಾಳಿಯ ಹಿಂದಿರುವ ಉಗ್ರರ ವಿರುದ್ಧ ಮತ್ತೆ ಪರೋಕ್ಷವಾಗಿ ಕಿಡಿ ಕಾರಿದ್ದು, ‘ಉಗ್ರವಾದದ ವಿರುದ್ಧ ದೃಢ ಮತ್ತು ನಿರ್ಣಾಯಕ ಕ್ರಮ ಕೈಗೊಳ್ಳಲು ಭಾರತ ಬದ್ಧವಾಗಿದೆ’ ಎಂದು ಹೇಳಿದ್ದಾರೆ.

ಮೋದಿ, ಶಾ ಅವಕಾಶ ಕೊಟ್ರೆ ಪಾಕ್‌ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್‌

May 03 2025, 11:43 AM IST

ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನನಗೆ ಅವಕಾಶ ನೀಡಿದರೆ, ಪಾಕಿಸ್ತಾನದ ವಿರುದ್ಧ ಯುದ್ಧಕ್ಕೆ ನಾನೇ ಹೋಗುವೆ

  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 182
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved