• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾದಿಗ ಒಳಮೀಸಲು: ಬೇಗ ಸಮಿತಿ ರಚನೆಗೆ ಪ್ರಧಾನಿ ಮೋದಿ ಸೂಚನೆ

Nov 25 2023, 01:15 AM IST
ಕೊಚ್ಚಿ: 4 ತಿಂಗಳ ಮಗುವಿನ ತಾಯಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರಣ ಮಹಿಳಾ ಪೊಲೀಸ್‌ ಅಧಿಕಾರಿಯೊಬ್ಬರು ಆ ಮಗುವಿಗೆ ಎದೆಹಾಲು ಕುಡಿಸಿದ ಮಾನವೀಯ ಘಟನೆ ಶುಕ್ರವಾರ ಎರ್ನಾಕುಲಂನಲ್ಲಿ ನಡೆದಿದೆ.

ಡೀಪ್‌ಫೇಕ್‌ ವಿರುದ್ಧ ಜಾಗತಿಕ ಸಮರ ಅಗತ್ಯ: ಮೋದಿ

Nov 23 2023, 01:45 AM IST
ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚುತ್ತಿರುವ ಡೀಪ್‌ಫೇಕ್‌ ವಿಡಿಯೋಗಳು ಹಾಗೂ ಫೋಟೋಗಳ ಹಾವಳಿ ಬಗ್ಗೆ ಮತ್ತೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಡೀಪ್‌ಫೇಕ್‌ ವಿರುದ್ಧ ಎಲ್ಲರೂ ಒಟ್ಟಾಗಿ ಸಮರ ಸಾರಬೇಕು ಹಾಗೂ ಜಗತ್ತಿನ ಎಲ್ಲ ದೇಶಗಳು ಸೇರಿಕೊಂಡು ಕೃತಕ ಬುದ್ಧಿಮತ್ತೆಯ ದುರ್ಬಳಕೆಗೆ ನಿಯಂತ್ರಣ ಹೇರಬೇಕು’ ಎಂದು ಜಾಗತಿಕ ನಾಯಕರಿಗೆ ಒತ್ತಾಯಿಸಿದ್ದಾರೆ.

ಮೋದಿ ಅಪಶಕುನ, ಜೇಬುಗಳ್ಳ ಎಂದ ರಾಹುಲ್‌ ವಿರುದ್ಧ ದೂರು

Nov 23 2023, 01:45 AM IST
ಪ್ರಧಾನಿಯನ್ನು ‘ಪನೌತಿ (ಅಪಶಕುನ) ಮೋದಿ’ ಎಂದು ಹಾಗೂ ‘ಜೇಬುಗಳ್ಳ’ ಎಂದು ಟೀಕಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗ ದೂರು ನೀಡಿದೆ.

ಮೋದಿ ಸರ್ಕಾರದಿಂದ ಬಡವರಿಗೆ ನೇರ ಸೌಲಭ್ಯ: ಕೇಂದ್ರ ಸಚಿವ ಬಿ.ಎಲ್. ವರ್ಮಾ

Nov 22 2023, 01:00 AM IST
ಮೋದಿ ಸರ್ಕಾರದಿಂದ ಬಡವರಿಗೆ ನೇರ ಸೌಲಭ್ಯ: ಕೇಂದ್ರ ಸಚಿವ ಬಿ.ಎಲ್. ವರ್ಮಾವಿಕಸಿತ ಸಂಕಲ್ಪ ಯಾತ್ರೆ

ಮೋದಿ ಬಗ್ಗೆ ‘ಅಪಶಕುನ ರಾಗಾ’

Nov 22 2023, 01:00 AM IST
ದೇಶದಲ್ಲಿ ಸಂಭವಿಸುತ್ತಿರುವ 18ರಿಂದ 45 ವಯೋಮಾನದವರ ಹಠಾತ್‌ ಸಾವಿಗೆ ಕೋವಿಡ್‌ ಲಸಿಕೆ ಕಾರಣವಲ್ಲ ಎಂಬುದು ಅಧ್ಯಯನದಿಂದ ದೃಢಪಟ್ಟಿದೆ ಎಂದು ಐಸಿಎಂಆರ್‌ ಮಂಗಳವಾರ ಹೇಳಿದೆ.

ಮೋದಿ ಸರ್ಕಾರದ ಯೋಜನೆ ಜನರಿಗೆ ತಲುಪಿಸಿ

Nov 18 2023, 01:00 AM IST
ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಿಧ ಸವಲತ್ತು ಹಾಗೂ ಯೋಜನೆಗಳನ್ನು ಅರ್ಹ ಜನರಿಗೆ ತಲುಪಿಸಲು ಜನಪ್ರತಿನಿಧಿಗಳು ಜವಾಬ್ದಾರಿ ವಹಿಸಬೇಕು. ಮೋದಿಯವರು ಜನಪರವಾದ ೧೯೭ಕ್ಕೂ ಹೆಚ್ಚು ವಿಶಿಷ್ಟ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ಸಂಪೂರ್ಣ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನ ಆಗಬೇಕು ಎಂದು ಸಂಸದ ಜಿ.ಎಸ್.ಬಸವರಾಜು ಹೇಳಿದರು.

ಡೀಪ್‌ಫೇಕ್‌ನಿಂದ ದೊಡ್ಡ ಬಿಕ್ಕಟ್ಟು, ನಾನೂ ಅದರ ಸಂತ್ರಸ್ತ: ಮೋದಿ

Nov 18 2023, 01:00 AM IST
ಸಮಾಜದಲ್ಲಿ ಇಂಥ ವಿಡಿಯೋ ಅಸಮಾಧಾನದ ಬೆಂಕಿ ಸೃಷ್ಟಿಸಬಹುದು. ನಾನೆಂದೂ ಹಾಡಿಲ್ಲ, ಆದರೂ ಹಾಡಿದಂತೆ ವಿಡಿಯೋ ಮಾಡಿದ್ದಾರೆ.

ಕರ್ನಾಟಕ ಕಾಂಗ್ರೆಸ್‌ ವಿರುದ್ಧ ಮತ್ತೆ ಮೋದಿ ಕಿಡಿ

Nov 14 2023, 01:16 AM IST
ಬರ್ವಾನಿ: ಚುನಾವಣಾ ಪ್ರಚಾರದ ವೇಳೆ ಸೂರ್ಯ, ಚಂದ್ರರನ್ನು ಭೂಮಿಗೆ ಕರೆತರುವ ಭರ್ಜರಿ ಭರವಸೆ ನೀಡುವ ಕಾಂಗ್ರೆಸ್‌, ಅಧಿಕಾರಕ್ಕೆ ಬಂದ ಬಳಿಕ ಯಾವುದನ್ನೂ ಈಡೇರಿಸದೇ ಜನರಿಗೆ ವಂಚಿಸಿದೆ. ಈ ಹಿಂದೆ ಹಿಮಾಚಲಪ್ರದೇಶ ಮತ್ತು ಇತ್ತೀಚೆಗೆ ಕರ್ನಾಟಕದಲ್ಲೂ ಅದೇ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.

ಆದಿವಾಸಿಗಳ ಕಲ್ಯಾಣ: ನಾಳೆಯೋಜನೆಗೆ ಮೋದಿ ಚಾಲನೆ- (ಮೆಗಾ ಸ್ಕೀಂ) ₹24000 ಕೋಟಿ ವೆಚ್ಚದ ಬೃಹತ್‌ ಆಂದೋಲನ- 75 ಜನಾಂಗದ 28 ಲಕ್ಷ ಆದಿವಾಸಿಗಳ ಅಭಿವೃದ್ಧಿ ಗುರಿ

Nov 14 2023, 01:15 AM IST
ನವದೆಹಲಿ: ದೇಶದ ಬುಡಕಟ್ಟು ಸಮುದಾಯವನ್ನು ಸಬಲೀಕರಣಗೊಳಿಸುವ ಬೃಹತ್ ಹೆಜ್ಜೆಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನ.15 ರಂದು ಪಿಎಂ ಪಿವಿಟಿಜಿ (ನಿರ್ದಿಷ್ಟ ದುರ್ಬಲ ಬುಡಕಟ್ಟು ಗುಂಪುಗಳು) ಅಭಿವೃದ್ಧಿ ಮಿಷನ್‌ಗೆ ಚಾಲನೆ ನೀಡಲಿದ್ದಾರೆ.

ಯೋಧರ ಜತೆ ಮೋದಿ ದೀಪಾವಳಿ

Nov 13 2023, 01:15 AM IST
ಚೀನಾ ಗಡಿಯ ಲೆಪ್ಚಾದಲ್ಲಿ ಯೋಧರ ಜತೆ ಸಂಭ್ರಮಿಸಿದ ಪ್ರಧಾನಿ. ಐಟಿಬಿಪಿ ಧಿರಿಸಿನಲ್ಲಿ ಮಿಂಚಿದ ನಮೋ. ಯೋಧರಿಗೆ ಸಿಹಿ ವಿತರಣೆ. ಗಡಿಯಲ್ಲಿ ಯೋಧರಿರುವವರೆಗೆ ಭಾರತ ಅತ್ಯಂತ ಸುರಕ್ಷಿತ. ಯೋಧರಿರುವ ಸ್ಥಳವು ದೇವಾಲಯಕ್ಕಿಂತ ಕಡಿಮೆ ಏನಲ್ಲ. ಯೋಧರು ಎಲ್ಲಿರುತ್ತಾರೋ ಅಲ್ಲಿಯೇ ನನ್ನ ದೀಪಾವಳಿ. ದೇಶದ ಪ್ರತಿ ವ್ಯಕ್ತಿ ಯೋಧರ ಹೆಸರಲ್ಲಿ ಒಂದೊಂದು ದೀಪ ಹಚ್ಚಿ: ಪಿಎಂ
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved