• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಯೋಧ್ಯೆ ದೀಪೋತ್ಸವದಿಂದ ದೇಶಕ್ಕೇ ಬೆಳಕು: ಮೋದಿ ಬಣ್ಣನೆ

Nov 13 2023, 01:15 AM IST
ಅಯೋಧ್ಯೆ: ಅಯೋಧ್ಯೆಯಲ್ಲಿ 22.23 ಲಕ್ಷ ದೀಪ ಬೆಳಗಿ ವಿಶ್ವದಾಖಲೆ ಸ್ಥಾಪಿಸಿದ ದೀಪೋತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಅದ್ಭುತ ಎಂದು ಬಣ್ಣಿಸಿದ್ದಾರೆ.

ಮಾದಿಗರಿಗೆ ಒಳಮೀಸಲು ಬೇಡಿಕೆ ಅಧ್ಯಯನಕ್ಕೆ ಸಮಿತಿ: ಮೋದಿ ಭಸವಸೆ

Nov 12 2023, 01:03 AM IST
ಹೈದರಾಬಾದ್‌: ಪಂಚರಾಜ್ಯ ಚುನಾವಣೆಗಳಲ್ಲಿ ಪ್ರಚಾರದ ಭರಾಟೆ ತಾರಕಕ್ಕೇರಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ‘ಮಾದಿಗ ಒಳಮೀಸಲು’ ಬೇಡಿಕೆ ಈಡೇರಿಸಲು ಅಧ್ಯಯನ ಸಮಿತಿಯೊಂದನ್ನು ರಚಿಸುವ ಘೋಷಣೆ ಮಾಡಿದ್ದಾರೆ.

4 ಕೋಟಿ ಜನರಿಗೆ ಮನೆ ಕಟ್ಟಿ ಕೊಟ್ಟೆನನಗಾಗಿ ಒಂದು ನಿರ್ಮಿಸಿಲ್ಲ: ಮೋದಿ

Nov 10 2023, 01:01 AM IST
ಮಧ್ಯಪ್ರದೇಶದ ಒಂದು ಮತ ‘ತ್ರಿಶಕ್ತಿ’ಗೆ ಬಲ ಕೊಡಲಿದೆ: ಪ್ರಧಾನಿ

ಮಲ್ಲಿಕಾರ್ಜುನ ಖರ್ಗೆ ರಿಮೋಟ್‌ ಕಂಟ್ರೋಲ್‌ ಅಧ್ಯಕ್ಷ: ಮೋದಿ

Nov 09 2023, 01:00 AM IST
ದಾಮೋಹ್‌ (ಮ.ಪ್ರ.): ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್‌ ಪಕ್ಷಕ್ಕೆ ರಿಮೋಟ್‌ ಕಂಟ್ರೋಲ್‌ ಅಧ್ಯಕ್ಷ. ರಿಮೋಟ್‌ ಕಂಟ್ರೋಲ್‌ ಸರಿಯಾಗಿದ್ದಾಗ ಸನಾತನ ಧರ್ಮವನ್ನು ವಿರೋಧಿಸುತ್ತಾರೆ. ಕೆಲಸ ಮಾಡದೇ ಇದ್ದಾಗ ನಮ್ಮನ್ನು ಪಾಂಡವರಿಗೆ ಹೋಲಿಸಿ ಸನಾತನ ಧರ್ಮವನ್ನು ನೆನಪಿಸಿಕೊಳ್ಳುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ಮೋದಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲಿ: ಸಚಿವ

Nov 08 2023, 01:01 AM IST
ಪ್ರಧಾನಿ ನರೇಂದ್ರ ಮೋದಿ ನೇರವಾಗಿ ಮಾಧ್ಯಮಗಳ ಮುಂದೆ ಬಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲಿ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಸವಾಲೆಸೆದರು.

ಇಸ್ರೇಲ್‌-ಹಮಾಸ್‌ ಸಂಘರ್ಷ ತಗ್ಗಿಸಬೇಕು: ಮೋದಿ, ಇರಾನ್‌ ಅಧ್ಯಕ್ಷ ರೈಸಿ ಅಭಿಮತ

Nov 07 2023, 01:31 AM IST
ಇಸ್ರೇಲ್‌ ಮತ್ತು ಗಾಜಾಪಟ್ಟಿಯಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಕಡಿಮೆ ಮಾಡಬೇಕು ಮತ್ತು ಇಲ್ಲಿ ಮಾನವೀಯತೆಯ ಸಹಾಯವನ್ನು ಹೆಚ್ಚಳ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಇರಾನ್‌ ಅಧ್ಯಕ್ಷ ಸೈಯದ್‌ ಇಬ್ರಾಹಿಂ ರೈಸಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಉಚಿತ 5 ಕೇಜಿ ಅಕ್ಕಿ ಇನ್ನೂ 5 ವರ್ಷ ವಿಸ್ತರಣೆ: ಮೋದಿ

Nov 05 2023, 01:15 AM IST
ದೇಶದ 80 ಕೋಟಿ ಜನರಿಗೆ ಅನುಕೂಲ. ಮಧ್ಯಪ್ರದೇಶ ಬಿಜೆಪಿ ರ್‍ಯಾಲಿಯಲ್ಲಿ ಪ್ರಧಾನಿ ಘೋಷಣೆ.

ಬಸವಣ್ಣನ ವಚನ ಕಾಯಕಕ್ಕೆ ಮೋದಿ ಗೌರವ, ನಮ್ಮ ಹೆಮ್ಮೆ: ಖೂಬಾ

Oct 30 2023, 12:31 AM IST
22ನೇ ಕಲ್ಯಾಣ ಪರ್ವದಲ್ಲಿ 2ನೇ ದಿನದ ಧರ್ಮ ಚಿಂತನ ಗೋಷ್ಠಿ ಉದ್ಘಾಟಿಸಿ ಕೇಂದ್ರ ಸಚಿವ ಅಭಿಮತ

ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಪೂಜೆ, ಪ್ರಾರ್ಥನೆ

Oct 27 2023, 12:31 AM IST
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಹಾರಾಷ್ಟ್ರದ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ರಾವಣನ ಚಿತ್ರಕ್ಕೆ ಮೋದಿ ಮುಖ: ಜೆಡಿಯು ಶಾಸಕನ ವಿವಾದ

Oct 26 2023, 01:00 AM IST
ವಿಜಯದಶಮಿಯಂದು ನರೇಂದ್ರ ಮೋದಿ ರಾವಣ ಸಂಹಾರ ಮಾಡುವ ಬಿಲ್ಲು-ಬಾಣ ಹಿಡಿದ ಬೆನ್ನಲ್ಲೇ ರಾವಣನ ಅನಿಮೇಟೆಡ್‌ ವಿಡಿಯೋಗೆ ಮೋದಿ ಫೋಟೋ ಅಂಟಿಸಿ ಜೆಡಿಯು ಶಾಸಕ ನೀರಜ್‌ ಕುಮಾರ್‌ ವಿವಾದಕ್ಕೀಡಾಗಿದ್ದಾರೆ.
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved