• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏ.6ರಂದು ರಾಮನವಮಿ ಸಂದರ್ಭದಲ್ಲಿ ಪಾಂಬನ್‌ ಸೇತುವೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Mar 27 2025, 01:07 AM IST
ಏ.6ರಂದು ರಾಮನವಮಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೂಗಳ ಪವಿತ್ರ ಕ್ಷೇತ್ರ ರಾಮೇಶ್ವರಂ ಅನ್ನು ಸಂಪರ್ಕಿಸುವ ನೂತನ ಪಾಂಬನ್‌ ರೈಲ್ವೆ ಸೇತುವೆಯನ್ನು ಉದ್ಘಾಟಿಸಲಿದ್ದಾರೆ.

ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಬಳಿಕ ಮ್ಯಾಜಿಕ್‌ : 10 ವರ್ಷದಲ್ಲಿ ಆರ್ಥಿಕತೆ ಡಬಲ್‌!

Mar 27 2025, 01:03 AM IST
ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಬಳಿಕ ಕಳೆದ 1 ದಶಕದಲ್ಲಿ ಭಾರತ ವಿಶ್ವದಲ್ಲೇ ಅತಿ ವೇಗದಲ್ಲಿ ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿ ಹೊರಹೊಮ್ಮಿದೆ ಹಾಗೂ ಭಾರತದ ಜಿಡಿಪಿಯು 10 ವರ್ಷಗಳಲ್ಲಿ ದುಪ್ಪಟ್ಟಾಗಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) ಮೆಚ್ಚುಗೆ ವ್ಯಕ್ತಪಡಿಸಿದೆ.

32 ಲಕ್ಷ ಬಡ ಮುಸ್ಲಿಮರಿಗೆ ಮೋದಿ ‘ರಂಜಾನ್‌ ಕಿಟ್’

Mar 26 2025, 01:31 AM IST
ಮುಸ್ಲಿಮರಿಗೂ ಬಿಜೆಪಿಗೂ ಅಷ್ಟಕ್ಕಷ್ಟೆ ಎಂಬ ಭಾವನೆಗಳು ಜನರ ಮನಸ್ಸಿನಲ್ಲಿ ಇರುವ ನಡುವೆಯೇ 32 ಲಕ್ಷ ಬಡ ಮುಸ್ಲಿಮರ ಕುಟುಂಬಗಳಿಗೆ ಬಿಜೆಪಿ ದೇಶಾದ್ಯಂತ ವಿಶೇಷ ‘ರಂಜಾನ್‌ ಕಿಟ್’ ನೀಡಲು ಆರಂಭಿಸಿದೆ. ಇದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಮಾರ್ಗದರ್ಶನದಲ್ಲಿ ಆಗ್ನೇಯ ದೆಹಲಿಯ ನಿಜಾಮುದ್ದೀನ್‌ನಿಂದ ಕಿಟ್‌ ವಿತರಣೆ ಆರಂಭವಾಗಿದೆ.

ಡಿಕೆಶಿ ‘ಸಂವಿಧಾನ ಬದಲು’ ಹೇಳಿಕೆಗೆ ಬಿಜೆಪಿ ಕೆಂಡ - ಸಂವಿಧಾನ ಬದಲಾವಣೆಗೆ ಮೋದಿ ಬಿಡಲ್ಲ

Mar 25 2025, 11:29 AM IST

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಮುಸ್ಲಿಂ ಮೀಸಲು ವಿಚಾರವಾಗಿ ‘ಸಂವಿಧಾನ ಬದಲು’ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ

ನಾಡಿದ್ದು ಸಂಸತ್‌ ಭವನದಲ್ಲಿ ಛತ್ರಪತಿ ಸಂಭಾಜಿ ಮಹಾರಾಜರ ಜೀವನಾಧರಿತ ‘ಛಾವಾ’ ವೀಕ್ಷಿಸಲಿರುವ ಮೋದಿ

Mar 25 2025, 12:48 AM IST
ಛತ್ರಪತಿ ಸಂಭಾಜಿ ಮಹಾರಾಜರ ಜೀವನಾಧರಿತ ಚಲನಚಿತ್ರ ‘ಛಾವಾ’ವನ್ನು ಮಾ.27ರಂದು ಸಂಸತ್ತಿನ ಬಾಲಯೋಗಿ ಸಭಾಂಗಣದಲ್ಲಿ ಸಂಸದರಿಗಾಗಿ ಪ್ರದರ್ಶಿಸುವ ಸಾಧ್ಯತೆಯಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಹಾಗೂ ಸಂಸದರು ಚಿತ್ರ ವೀಕ್ಷಣೆ ಮಾಡಲಿದ್ದಾರೆ ಎಂದು ಮೂಲಗಳು ಹೇಳಿವೆ.

ಮುಂಬರುವ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ - ಯೂನಸ್‌ ಭೇಟಿ ಸಂಭವ

Mar 24 2025, 12:35 AM IST

ಮುಂಬರುವ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಹಂಗಾಮಿ ಮುಖ್ಯಸ್ಥ ಮುಖ್ಯ ಸಲಹೆಗಾರ ಮುಹಮ್ಮದ್ ಯೂನುಸ್ ಅವರು ಪ್ರಧಾನಿ ಅವರನ್ನು ಭೇಟಿ ಮಾಡುವ ಇಚ್ಛೆ ವ್ಯಕ್ತಪಡಿಸಿದ್ದಾರೆ

ಪ್ರಧಾನಿ ನರೇಂದ್ರ ಮೋದಿ ಚಿಂತನೆಯಿಂದ ಭಾರತ ಆರ್ಥಿಕ ಶಕ್ತಿ : ಬಿ. ವೈ.ವಿಜಯೇಂದ್ರ

Mar 23 2025, 01:38 AM IST
ಪ್ರಧಾನಿ ನರೇಂದ್ರ ಮೋದಿ ಅವರ ಚಿಂತನೆ, ಕಾರ್ಯವೈಖರಿ ಭಾರತವನ್ನು ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುವಂತೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

2.5 ವರ್ಷಗಳಲ್ಲಿ 38 ದೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ : ₹258 ಕೋಟಿ ಖರ್ಚು

Mar 22 2025, 02:03 AM IST
ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಎರಡೂವರೆ ವರ್ಷಗಳಲ್ಲಿ 38 ದೇಶಗಳಿಗೆ ಭೇಟಿ ನೀಡಿದ್ದು, ಈ ಅವಧಿಯಲ್ಲಿ ಮೋದಿಯವರ ವಿದೇಶ ಪ್ರವಾಸಕ್ಕೆ 258 ಕೋಟಿ ರು. ವೆಚ್ಚವಾಗಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ.

‘ಪ್ರಧಾನಿ ನರೇಂದ್ರ ಮೋದಿ ಹೊರತೂ ಇನ್ಯಾವ ರಾಜಕಾರಣಿಗೂ ನಟರ ಜನಪ್ರಿಯತೆ ಸಾಧ್ಯವಿಲ್ಲ’

Mar 20 2025, 01:17 AM IST
ಪ್ರಧಾನಿ ನರೇಂದ್ರ ಮೋದಿಯವರ ಹೊರತಾಗಿ ಇನ್ಯಾವ ರಾಜಕಾರಣಿಗೂ ನಟರ ಜನಪ್ರಿಯತೆ ಬರಲು ಸಾಧ್ಯವಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಹೇಳಿದ್ದಾರೆ.

ಉಕ್ರೇನ್‌ ಮೇಲೆ ರಷ್ಯಾ ಅಣ್ವಸ್ತ್ರ ತಪ್ಪಿಸಿದ್ದು ಭಾರತದ ಪ್ರಧಾನಿ ಮೋದಿ : ಪೋಲೆಂಡ್‌

Mar 18 2025, 01:47 AM IST
ಉಕ್ರೇನ್‌ ಮೇಲೆ ದಾಳಿ ತೀವ್ರಗೊಂಡ ಹೊತ್ತಿನಲ್ಲೇ, ‘ಆ ದೇಶದ ಮೇಲೆ ರಷ್ಯಾ ಪರಮಾಣು ದಾಳಿ ನಡೆಸದಂತೆ ತಡೆದಿದ್ದು ಭಾರತದ ಪ್ರಧಾನಿ ನರೇಂದ್ರ ಮೋದಿ’ ಎಂದು ಉಕ್ರೇನ್‌ ಪಕ್ಕದ ದೇಶವಾದ ಪೋಲೆಂಡ್‌ನ ವಿದೇಶಾಂಗ ಖಾತೆ ಉಪ ಸಚಿವ ವ್ಲಾಡಿಸ್‌ಲಾ ಥಿಯೋಫಿಲ್‌ ಬಾರ್ಟೋಸ್‌ಜೆವೆಸ್ಕಿ ಅಚ್ಚರಿಯ ವಿಷಯ ಬಹಿರಂಗಪಡಿಸಿದ್ಧಾರೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 182
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved