3ನೇ ಬಾರಿ ಅಧಿಕಾರಕ್ಕೆ ಬಂದ ಮೋದಿ ಸರ್ಕಾರ @100 : ಸಾಧನೆಗಳ ಸಂಭ್ರಮ, 74ನೇ ಹುಟ್ಟುಹಬ್ಬದ ಸಡಗರ
Sep 16 2024, 01:48 AM ISTಮೋದಿ ನೇತೃತ್ವದ ಸರ್ಕಾರ 3ನೇ ಬಾರಿ ಅಧಿಕಾರಕ್ಕೆ ಬಂದು 100 ದಿನ ಪೂರೈಸಿದ್ದು, ಸೆ.17 ರಂದು ಮೋದಿ 74ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸಲು ಬಿಜೆಪಿ ಸಿದ್ಧತೆ ನಡೆಸಿದೆ.