ಅಗ್ನಿವೀರರಿಗೆ 4 ಬಿಜೆಪಿ ರಾಜ್ಯಗಳ ಪೊಲೀಸ್ ನೇಮಕದಲ್ಲಿ ಮೀಸಲು- ಯೋಜನೆ ಬಗ್ಗೆ ಮೋದಿ ಹಸೀ ಸುಳ್ಳು: ಖರ್ಗೆ
Jul 27 2024, 12:52 AM ISTಬಿಜೆಪಿ ರಾಜ್ಯಗಳಾದ ಉತ್ತರಾಖಂಡ, ಛತ್ತೀಸ್ಗಢ, ಉತ್ತರ ಪ್ರದೇಶದ ಹಾಗೂ ಮಧ್ಯಪ್ರದೇಶ ಸರ್ಕಾರಗಳು ಅಗ್ನಿವೀರ ಯೋಧರಿಗೆ ನಿವೃತ್ತಿ ನಂತರ ಪೊಲೀಸ್ ಮತ್ತು ಸಶಸ್ತ್ರ ಪಡೆಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿ ನೇಮಕದಲ್ಲಿ ಮೀಸಲಾತಿ ನೀಡಲು ನಿರ್ಧರಿಸಿವೆ.