ದೇಶದ ಮುಂದಿನ ಪೀಳಿಗೆಗೆ ಕೊಡುಗೆ ನೀಡಿ ಎಂದ ಪ್ರಧಾನಿ ಮೋದಿ: ಸಚಿವ ವಿ.ಸೋಮಣ್ಣ
Jul 21 2024, 01:20 AM ISTಪ್ರಧಾನಿ ನರೇಂದ್ರ ಮೋದಿ ನನಗೆ ಟ್ವೀಟ್ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಆ ಟ್ವೀಟ್ ಓದಿದರೆ ನಿಜಕ್ಕೂ ಖುಷಿಯಾಗುತ್ತದೆ ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ತಮ್ಮ ಹುಟ್ಟುಹಬ್ಬದ ಅಂಗವಾಗಿ ಶನಿವಾರ ಭೇಟಿ ನೀಡಿ ಮಾತನಾಡಿದರು.