ಮೋದಿ 3ನೇ ಅವಧಿಗೆ ಹಲವು ಕಳಂಕ: ಖರ್ಗೆ
Jul 02 2024, 01:38 AM IST‘ಪ್ರಧಾನಿ ನರೇಂದ್ರ ಮೋದಿ ಮೂರನೇ ಅವಧಿಗೆ ಅಧಿಕಾರಕ್ಕೆ ಬರುತ್ತಿದ್ದಂತೆ ದೇಶಾದ್ಯಂತ ಅನೇಕ ದುರ್ಘಟನೆಗಳು ಸಂಭವಿಸಿವೆ. ಪ್ರಶ್ನೆ ಪತ್ರಿಕೆ ಸೋರಿಕೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ, ರೈಲ್ವೆ ಅಪಘಾತಗಳು, ವಿಮಾನ ನಿಲ್ದಾಣದ ಚಾವಣಿ ಕುಸಿತ, ಸೇತುವೆಗಳ ಕುಸಿತ...