3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಅಧಿಕಾರ ಸ್ವೀಕಾರ: ಸಂಭ್ರಮ
Jun 10 2024, 12:52 AM ISTದೇಶದ ಪ್ರಧಾನಿಯಾಗಿ 3ನೇ ಬಾರಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿ ಹಾಗೂ ಮಂಡ್ಯ ನೂತನ ಸಂಸದ ಎಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮಂಡ್ಯ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.