ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮೋದಿ ಪದಗ್ರಹಣಕ್ಕೆ 7 ವಿದೇಶಿ ಗಣ್ಯರು ದೌಡು
Jun 09 2024, 01:31 AM IST
ಭಾರತದ ಜತೆ ಜಗಳ ಆಡಿದ್ದ ಮಾಲ್ಡೀವ್ಸ್ ಅಧ್ಯಕ್ಷ ಕೂಡ ಭಾಗಿಯಾಗುತ್ತಿದ್ದು, ಮೋದಿ ಪದಗ್ರಹಣದಲ್ಲಿ ಪಾಲ್ಗೊಳ್ಳುವುದೇ ಗೌರವ ಎಂಬುದಾಗಿ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು ತಿಳಿಸಿದ್ದಾರೆ. ಇದರ ಜೊತೆಗೆ ಬಹುತೇಕ ನೆರೆ ರಾಷ್ಟ್ರಗಳ ಮುಖ್ಯಸ್ಥರು ಭಾಗಿಯಾಗುತ್ತಿದ್ದಾರೆ.
ನಾಳೆ ಸಂಜೆ 7.15ಕ್ಕೆ ‘ಮೋದಿ, ಸಂಪುಟ’ ಪ್ರಮಾಣ
Jun 08 2024, 12:39 AM IST
ನರೇಂದ್ರ ಮೋದಿ ಅವರು ಜೂನ್ 9ರ ಭಾನುವಾರ ಸಂಜೆ 7.15ಕ್ಕೆ ಸತತ 3ನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ, ಕೆಲವು ಸಚಿವರೂ ಶಪಥಗ್ರಹಣ ಮಾಡಲಿದ್ದಾರೆ.
ಸಚಿವ ಸಂಪುಟ ಬಗ್ಗೆ ಟೀವಿ ಸುದ್ದಿಗಳು ಸುಳ್ಳು: ಮೋದಿ
Jun 08 2024, 12:37 AM IST
ಕೆಲವರಿಗೆ ಇಂಥ ಖಾತೆಗಳು ಸಿಗಲಿವೆ, ಇಂಥವರೇ ಸಚಿವರಾಗತ್ತಾರೆ ಎಂಬ ಸುದ್ದಿಗಳು ಇತ್ತೀಚೆಗೆ ಬರುತ್ತಿವೆ. ಇವುಗಳಿಗೆ ಯಾವ ಎನ್ಡಿಎ ಸಂಸದರೂ ಬಲಿಯಾಗಬಾರದು. ಏಕೆಂದರೆ ಇವು ಇಂಡಿಯಾ ಕೂಟದ ಸುಳ್ಳು ಸುದ್ದಿ ಹರಡುವ ಸಂಚು ಇರಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಸಿದ್ದಾರೆ
ಮೋದಿ ಸಮತೋಲಿತ ಆಡಳಿತ ನಡೆಸಲಿ: ನಾಯ್ಡು
Jun 08 2024, 12:36 AM IST
ಪ್ರಧಾನಿ ನರೇಂದ್ರ ಮೋದಿ ಪ್ರಾದೇಶಿಕ ಆಕಾಂಕ್ಷೆಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳನ್ನು ಗಮನದಲ್ಲಿ ಇರಿಸಿಕೊಂಡು ಸಮತೋಲಿತ ಆಡಳಿತ ನಡೆಸಬೇಕು ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ನರೇಂದ್ರ ಮೋದಿ ದೇಶದ ರೈತರ ಸಾಲಮನ್ನಾ ಮಾಡಲಿ
Jun 08 2024, 12:35 AM IST
ಪ್ರಧಾನಿಯಾಗಿ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ನರೇಂದ್ರ ಮೋದಿ ದೇಶಾದ್ಯಂತ ರೈತರ ಸಾಲಮನ್ನಾ ಮಾಡಬೇಕು.
ಅಡ್ವಾಣಿ, ಜೋಶಿ ಭೇಟಿಯಾಗಿ ಆಶೀರ್ವಾದ ಪಡೆದ ಮೋದಿ
Jun 08 2024, 12:33 AM IST
ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ನರೇಂದ್ರ ಮೋದಿ ತಾವು ಎನ್ಡಿಎ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಆದ ಬಳಿಕ ಎಲ್.ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ಶುಕ್ರವಾರ ಭೇಟಿ ಮಾಡಿದರು.
10 ವರ್ಷವಾದರೂ 100 ಸ್ಥಾನ ಗೆಲ್ಲದ ಕಾಂಗ್ರೆಸ್: ಮೋದಿ
Jun 08 2024, 12:32 AM IST
ಶುಕ್ರವಾರ ದೆಹಲಿಯಲ್ಲಿ ನಡೆದ ಎನ್ಡಿಎ ನಾಯಕರ ಸಭೆಯಲ್ಲಿ ನರೇಂದ್ರ ಮೋದಿ ಇಂಡಿಯಾ ಕೂಟವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಹಣೆಗೆ ಸಂವಿಧಾನ ಸ್ಪರ್ಶಿಸಿದ ಮೋದಿ
Jun 08 2024, 12:31 AM IST
ಶುಕ್ರವಾರ ಸಂಸತ್ನ ಸೆಂಟ್ರಲ್ ಹಾಲ್ನಲ್ಲಿ ಎನ್ಡಿಎ ಮೈತ್ರಿಕೂಟದ ಸಭೆಗೆ ಆಗಮಿಸಿದ್ದ ನರೇಂದ್ರ ಮೋದಿ, ಸಭೆಗೂ ಮುನ್ನ ಸೆಂಟ್ರಲ್ ಹಾಲ್ನಲ್ಲಿದ್ದ ಸಂವಿಧಾನವನ್ನು ತಮ್ಮ ಹಣೆಗೆ ಸ್ಪರ್ಶಿಸಿದರು.
ನಾಳೆ ಅಲ್ಲ, ನಾಡಿದ್ದು ಮೋದಿ ಪ್ರಮಾಣ?
Jun 07 2024, 12:31 AM IST
ಇಂದು ಎನ್ಡಿಎ ಸಂಸತ್ ಸದಸ್ಯರ ಸಭೆ ನಡೆಯಲಿದ್ದು, ಮೈತ್ರಿಕೂಟ ನಾಯಕ ಆಗಿ ಮೋದಿ ಆಯ್ಕೆಯಾಗಲಿದ್ದಾರೆ. ಬಳಿಕ ಸರ್ಕಾರ ರಚನೆಗೆ ಹಕ್ಕು ಮಂಡನೆಯಾಗಲಿದೆ.
ನರೇಂದ್ರ ಮೋದಿ 3ನೇ ಗೆಲುವಿಗೆ ವಿಶ್ವ ನಾಯಕರ ಅಭಿನಂದನೆ
Jun 06 2024, 01:46 AM IST
ಶ್ರೀಲಂಕಾ, ಮಾಲ್ಡೀವ್ಸ್ ಸೇರಿ ಇತರ ರಾಷ್ಟ್ರ ನಾಯಕರ ಶುಭ ಹಾರೈಕೆಗಳು ಟ್ವೀಟ್ನಲ್ಲಿ ಉಲ್ಲೇಖವಾಗಿದ್ದು, ಕೆಲವು ಟ್ವೀಟ್ಗಳನ್ನು ಇಲ್ಲಿ ಅನುವಾದಿಸಿ ಕೊಡಲಾಗಿದೆ.
< previous
1
...
49
50
51
52
53
54
55
56
57
...
164
next >
More Trending News
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ