ದೇಶ ಉಳಿಯಲು ಮೋದಿ ಪ್ರಧಾನಿ ಆಗಬೇಕು: ಶಾಸಕ ಎಚ್.ಡಿ.ರೇವಣ್ಣ
Jun 03 2024, 12:32 AM ISTನಮ್ಮ ದೇಶ ಉಳಿಯಬೇಕಾದರೆ ಮೋದಿಯವರು ಪ್ರಧಾನ ಮಂತ್ರಿ ಆಗಬೇಕು. ಶ್ರೀ ಲಕ್ಷ್ಮೀನರಸಿಂಹ ಇರುವವರೆಗೂ ನಮಗೇನು ತೊಂದರೆಯಿಲ್ಲ, ಮೂರು ಕ್ಷೇತ್ರ ಗೆಲ್ಲುತ್ತೇವೆ ಎಂದು ಶಾಸಕ ಎಚ್.ಡಿ.ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಹೊಳೆನರಸೀಪುರದಲ್ಲಿ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದರು.