ಅಂಬೇಡ್ಕರ್ ಇಲ್ಲದಿದ್ದರೆ ಎಸ್ಸಿ, ಎಸ್ಟಿಗೆ ನೆಹರು ಮೀಸಲು ನೀಡುತ್ತಿರಲಿಲ್ಲ: ಮೋದಿ
May 22 2024, 12:46 AM ISTಅಂಬೇಡ್ಕರ್ ಇಲ್ಲದಿದ್ದರೆ ಎಸ್ಸಿ, ಎಸ್ಟಿಗೆ ನೆಹರು ಮೀಸಲು ನೀಡುತ್ತಿರಲಿಲ್ಲ ಎಂಬುದಾಗಿ ಪ್ರಧಾನಿ ಮೋದಿ ಆರೋಪಿಸಿದ್ದು, ಅಂದಿನ ಸಿಎಂಗಳಿಗೆ ಬರೆದ ಪತ್ರದಲ್ಲಿ ಮೀಸಲಿಗೆ ನೆಹರು ಸ್ಪಷ್ಟ ವಿರೋಧ ವ್ಯಕ್ತಪಡಿಸಿದ್ದರು. ನೆಹರು, ಇಂದಿರಾ, ರಾಜೀವ್ರಿಂದಲೂ ಎಸ್ಸಿ, ಎಸ್ಟಿ, ಒಬಿಸಿ ಮೀಸಲಿಗೆ ವಿರೋಧ ವ್ಯಕ್ತವಾಗಿತ್ತು ಎಂದು ಹೇಳಿದ್ದಾಎ.