ಮೋದಿ ಮಹಾಭಾರತದ ಶ್ರೀಕೃಷ್ಣನಂತೆ ದುಷ್ಟರ ಸಂಹಾರಕ್ಕೆ ಗುರು: ಯೋಗಿ
May 16 2024, 12:52 AM IST ಪ್ರಧಾನಿ ಮೋದಿ ಮಹಾಭಾರತದ ಶ್ರೀಕೃಷ್ಣನಂತೆ ಬಿಜೆಪಿಗೆ ದೇಶದ್ರೋಹಿ ಪ್ರತಿಪಕ್ಷಗಳಲ್ಲಿರುವ ದುರ್ಯೋಧನ ದುಶ್ಶಾಸನರನ್ನು ಸಂಹರಿಸುವ ಕಾಯಕಕ್ಕೆ ಮಾರ್ಗದರ್ಶಿಯಾಗಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.