ಮೋದಿ ಅತ್ಯಾಚಾರಿಗಳ ಪರ ನಿಲ್ಲುತ್ತಾರೆ: ಪ್ರಿಯಾಂಕಾ ಕಿಡಿ
May 05 2024, 02:03 AM ISTಚುನವಾಣೆ ಸಮಯದಲ್ಲಿ ಮಹಿಳೆಯರ ಆತ್ಮನಿರ್ಭರತೆಯ ವಿಚಾರವಾಗಿ ಮಾತನಾಡುವ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಿಳೆಯರ ಗೌರವಕ್ಕೆ ಧಕ್ಕೆ ಬಂದಾಗಲೆಲ್ಲ ಅತ್ಯಾಚಾರಿಗಳು, ದೌರ್ಜನ್ಯ ಎಸಗಿದವರ ಪರ ನಿಲ್ಲುತ್ತಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದರು.