ಸಿಎಎ ಹಿಂಪಡೆಯುವ ಮಗ ದೇಶದಲ್ಲಿ ಹುಟ್ಟಿಲ್ಲ: ಮೋದಿ
May 17 2024, 01:34 AM ISTಅಧಿಕಾರಕ್ಕೆ ಬಂದರೆ ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ರದ್ದು ಮಾಡುವುದಾಗಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಹೇಳುತ್ತಿವೆ. ಆದರೆ ಅದನ್ನು ವಾಪಸ್ ಪಡೆಯುವಂತಹ ಮಗ ಈ ದೇಶದಲ್ಲಿ ಹುಟ್ಟಿದ್ದಾನಾ? ಎಂದು ಪ್ರಧಾನಿ ನರೇಂದ್ರ ಮೋದಿ ಅಬ್ಬರಿಸಿದ್ದಾರೆ.