ಪ್ರಜ್ವಲ್ ಕೈ ಹಿಡಿದು ಮತಯಾಚಿಸಿದ್ದಕ್ಕೆ ಮೋದಿ ಪ್ರಶ್ನೆ ಮಾಡುತ್ತೇವೆ: ಡಿಕೆಶಿ
May 03 2024, 01:14 AM ISTಈ ದೇಶದ ಪ್ರಧಾನಿ ಮೋದಿಯವರು ಪ್ರಜ್ವಲ್ ಕೈ ಹಿಡಿದು ಮತಯಾಚಿಸಿದ್ದರಿಂದಲೇ ಪೆನ್ಡ್ರೈವ್ ವಿಷಯವಾಗಿ ನಾವು ಮೋದಿಯವರನ್ನು ಕೇಳುತ್ತಿರೋದು. ಹಾದಿ, ಬೀದಿಯಲ್ಲಿ ಹೋಗುವವರನ್ನು ಈ ವಿಷಯವಾಗಿ ಕೇಳೋದಕ್ಕೆ ಆಗುತ್ತಾ? ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಾರವಾಗಿ ಪ್ರಶ್ನಿಸಿದ್ದಾರೆ.